ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ
ಉದಾಹರಣೆ : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು
ಸಮಾನಾರ್ಥಕ : ಅರಚುವಿಕೆ, ಚಿತ್ಕಾರ, ಬೊಬ್ಬೆ
ಇತರ ಭಾಷೆಗಳಿಗೆ ಅನುವಾದ :हिन्दी
चिल्लाने पर निकलने वाली आवाज।
ಸ್ಥಾಪನೆ