ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಓಲಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಓಲಾಡು   ನಾಮಪದ

ಅರ್ಥ : ಓಲಾಡುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ರಸ್ತೆಯ ಅಂಚಿನಲ್ಲಿ ಕುಡಿದು ಓಲಾಡುತ್ತಿದ್ದ ಕುಡುಕನನ್ನು ಕಂಡೆ

ಸಮಾನಾರ್ಥಕ : ತೂಗಾಡು, ತೂರಾಡು


ಇತರ ಭಾಷೆಗಳಿಗೆ ಅನುವಾದ :

झूमने की क्रिया या भाव।

शराबी की झूम देखकर ही पता लग रहा था कि वह बहुत अधिक पिया हुआ है।
झूम, झूमना

Changing location by moving back and forth.

swing, swinging, vacillation

ಓಲಾಡು   ಕ್ರಿಯಾಪದ

ಅರ್ಥ : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ

ಉದಾಹರಣೆ : ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.

ಸಮಾನಾರ್ಥಕ : ಉಯ್ಯಾಲೆಯಾಡು, ಓಲು, ಜೀಕಾಡು, ಜೀಕು, ಜೋತಾಡು, ತುಯ್ದಾಡು, ತುಯ್ಯು, ತೂಗಾಡು, ತೂಗು, ತೊನೆ, ತೊನೆದಾಡು


ಇತರ ಭಾಷೆಗಳಿಗೆ ಅನುವಾದ :

झूले पर बैठकर पेंग लेना।

वह एक घंटे से झूल रहा है।
झूलना, झूला झूलना, पौंढ़ना

ಅರ್ಥ : ಪದೇ-ಪದೇ ಹಿಂದೆ-ಮುಂದೆ ಮೇಲೆ-ಕೆಳಗೆ ಅಥವಾ ಅಲ್ಲಿ-ಇಲ್ಲಿಯಾಗು

ಉದಾಹರಣೆ : ಹಸಿರಾದ ಪೈರು ಗಾಳಿಗೆ ತೂಗಾಡುತ್ತಿದೆ.

ಸಮಾನಾರ್ಥಕ : ತೂಗಾಡು, ಹಾರು


ಇತರ ಭಾಷೆಗಳಿಗೆ ಅನುವಾದ :

बार-बार आगे-पीछे, ऊपर-नीचे या इधर-उधर होना।

हरी-भरी फसलें हवा में लहरा रही हैं।
झूँमना, झूमना, झोंका खाना, लहकना, लहरना, लहराना, लहरें खाना

To extend, wave or float outward, as if in the wind.

Their manes streamed like stiff black pennants in the wind.
stream

चौपाल