ಅರ್ಥ : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ
ಉದಾಹರಣೆ :
ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.
ಸಮಾನಾರ್ಥಕ : ಕರುಣಾಲು, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಳು, ದಯಾಸಾಗರ
ಇತರ ಭಾಷೆಗಳಿಗೆ ಅನುವಾದ :
Having or proceeding from an innately kind disposition.
A generous and kindhearted teacher.