ಅರ್ಥ : ಆ ವಸ್ತು ವಾಸ್ತವದಲ್ಲಿ ಇಲ್ಲದಂತಹದ್ದು ಅದು ಕಲ್ಪನೆಯಿಂದ ಗಟ್ಟಿಯಾಗಿದೆ
ಉದಾಹರಣೆ :
ಕೆಲವು ಜನರ ಅನುಸಾರವಾಗಿ ಭೂತ ಒಂದು ಕಲ್ಪನೆಯಾಗಿದೆಕೆಲವು ಕವಿಗಳ ಕವಿತೆಯ ಕೇಂದ್ರಬಿಂದು ಅವರ ಕಲ್ಪನೆಯಾಗಿರುತ್ತದೆ.
ಸಮಾನಾರ್ಥಕ : ಅಂದಾಜಿನ, ಅಂದಾಜು, ಊಹೆಯ, ಕಲ್ಪಿತ ವಸ್ತು, ಕಾಲ್ಪನಿಕ ವಸ್ತು, ಯುಕ್ತಿ, ಹಂಚಿಕೆ
ಇತರ ಭಾಷೆಗಳಿಗೆ ಅನುವಾದ :
वह वस्तु जो वास्तव में न हो पर कल्पना द्वारा मूर्त की गई हो।
कुछ लोगों के अनुसार भूत एक कल्पना है।The formation of a mental image of something that is not perceived as real and is not present to the senses.
Popular imagination created a world of demons.ಅರ್ಥ : ಮನಸ್ಸು ಅಥವಾ ಬುದ್ಧಿಯ ಯಾವುದಾದರು ಹೊಸ ಕಲ್ಪನೆ
ಉದಾಹರಣೆ :
ನೀವು ನಿಮ್ಮ ಬುದ್ಧಿಯ ಕಲ್ಪನೆಯನ್ನು ನಿಮ್ಮ ಹತ್ತಿರವೇ ಇಟ್ಟುಕೊಳ್ಳಿ.
ಇತರ ಭಾಷೆಗಳಿಗೆ ಅನುವಾದ :
A product of your creative thinking and work.
He had little respect for the inspirations of other artists.ಅರ್ಥ : ಯಾವುದಾದರೂ ವಿಷಯದ ಬಗ್ಗೆ ಮನಸ್ಸಿನಲ್ಲಿ ಮೂಡುವ ವಿಚಾರ
ಉದಾಹರಣೆ :
ಅವನ ಬಗ್ಗೆ ನನಗೆ ತಪ್ಪು ಕಲ್ಪನೆ ಇದ್ದಿತು.
ಇತರ ಭಾಷೆಗಳಿಗೆ ಅನುವಾದ :
किसी विषय में मन में होने वाला कोई विचार या मत।
उसके प्रति मेरी धारणा गलत थी।A vague idea in which some confidence is placed.
His impression of her was favorable.ಅರ್ಥ : ಅಂದಾಜು ಮಾಡುವ ಕೆಲಸ
ಉದಾಹರಣೆ :
ಇತ್ತೀಚಿನ ಜನರು ವಸ್ತವಕ್ಕಿಂತ ಹೆಚ್ಚಾಗಿ ಅಂದಾಜಿನ ಮೇಲೆ ಹೆಚ್ಚು ಗಮನ ನೀಡುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
A hypothesis that has been formed by speculating or conjecturing (usually with little hard evidence).
Speculations about the outcome of the election.ಅರ್ಥ : ಯಾವುದೇ ವಸ್ತು ಸಂಗತಿಯ ಬಗ್ಗೆ ಮನಸ್ಸಿನಲ್ಲಿಯೇ ಆಕೃತಿಯನ್ನು ಸೃಜಿಸುವುದು
ಉದಾಹರಣೆ :
ಶಿಲ್ಪಿಯು ಕಲ್ಪನೆ ಮಾಡಿಕೊಂಡು ಮೂರ್ತಿಯನ್ನು ಕೆತ್ತುತ್ತಾನೆ.
ಸಮಾನಾರ್ಥಕ : ಸೃಜನೆ
ಇತರ ಭಾಷೆಗಳಿಗೆ ಅನುವಾದ :
The ability to form mental images of things or events.
He could still hear her in his imagination.ಅರ್ಥ : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು
ಉದಾಹರಣೆ :
ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.
ಸಮಾನಾರ್ಥಕ : ಅಭಿಪ್ರಾಯ, ಆಶಯ, ಇಂಗಿತ, ಊಹೆ, ಎಣಿಕೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ
ಇತರ ಭಾಷೆಗಳಿಗೆ ಅನುವಾದ :