ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಳುವು ಪದದ ಅರ್ಥ ಮತ್ತು ಉದಾಹರಣೆಗಳು.

ಕಳುವು   ನಾಮಪದ

ಅರ್ಥ : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

ಸಮಾನಾರ್ಥಕ : ಅಪಹರಣ, ಅಪಹರಿಸು, ಕದಿ, ಕನ್ನ ಹಾಕು, ಕಳ್ಳತನ, ದೋಚು


ಇತರ ಭಾಷೆಗಳಿಗೆ ಅನುವಾದ :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

चौपाल