ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾರ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಕಾರ್ಯ   ನಾಮಪದ

ಅರ್ಥ : ವ್ಯವಹಾರ ಅಥವಾ ವಿವಾದದ ಮಾತು ಅಥವಾ ವಿಷಯ

ಉದಾಹರಣೆ : ಬೇರೆಯವರ ಕೆಲಸದಲ್ಲಿ ಅಡ್ಡಗಾಲು ಹಾಕುವುದು ಸರಿಯಲ್ಲ

ಸಮಾನಾರ್ಥಕ : ಕೆಲಸ, ಪರಿಸ್ಥಿತಿ, ವಿಷಯ, ವ್ಯಾಜ್ಯೆ, ಸಂದರ್ಭ


ಇತರ ಭಾಷೆಗಳಿಗೆ ಅನುವಾದ :

व्यवहार या विवाद की बात या विषय।

आपको किसी के निजी मामलों में दख़ल नहीं देनी चाहिए।
मामला, मुआमला

A vaguely specified concern.

Several matters to attend to.
It is none of your affair.
Things are going well.
affair, matter, thing

ಅರ್ಥ : ಆ ಕೆಲಸವನ್ನು ಯಾರೋ ಒಬ್ಬರು ಮಾಡಬೇಕು ಅಥವಾ ಮಾಡಲು ಯೋಗ್ಯವಾದ ಕೆಲಸ

ಉದಾಹರಣೆ : ಯಾವುದೇ ಕೆಲಸ ಮಾಡುವ ಮುನ್ನ ಅದು ಒಳ್ಳೆಯದೆ ಅಥವಾ ಕೆಟ್ಟದೆ ಎಂದು ವಿಚಾರ ಮಾಡುವುದು ಅವಶ್ಯ.

ಸಮಾನಾರ್ಥಕ : ಕೃತ್ಯ, ಕೆಲಸ


ಇತರ ಭಾಷೆಗಳಿಗೆ ಅನುವಾದ :

वह काम जिसे करना चाहिए या करने योग्य काम।

कुछ भी करने से पूर्व कृत्य और अकृत्य का विचार अवश्य करना चाहिए।
कृत्य

Work that you are obliged to perform for moral or legal reasons.

The duties of the job.
duty

ಅರ್ಥ : ಉತ್ಪಾದಿತವಾದ ವ್ಯಕ್ತಿ ಅಥವಾ ವಸ್ತುಗಳ ಪರಿಶ್ರಮ, ಕ್ರಿಯೆ-ಕಲಾಪ ಮೊದಲಾದವುಗಳಿಂದ ಮಾಡಿರುವ ಅಥವಾ ನಿರ್ಮಿತವಾಗಿರುವ ಅಥವಾ ಅಸ್ಥಿತ್ವಕ್ಕೆ ಬಂದಿರುವಂತಹದ್ದು

ಉದಾಹರಣೆ : ನಿಮ್ಮ ಕೆಲಸ ತುಂಬಾ ಸುಂದರವಾಗಿದೆನಾನು ನಿಮಗೆ ನನ್ನ ಕೆಲಸಗಳನ್ನು ಪರಿಚಯಮಾಡಿಕೊಡುತ್ತೇನೆ.

ಸಮಾನಾರ್ಥಕ : ಕೆಲಸ


ಇತರ ಭಾಷೆಗಳಿಗೆ ಅನುವಾದ :

वह उत्पाद जो किसी व्यक्ति या वस्तु के परिश्रम, क्रिया-कलाप आदि से बना या निर्मित हो या अस्तित्व में आया हो।

आपका काम बहुत ही सुंदर है।
मैं आपको अपना सबसे अच्छा काम दिखा रहा हूँ।
काम

A product produced or accomplished through the effort or activity or agency of a person or thing.

It is not regarded as one of his more memorable works.
The symphony was hailed as an ingenious work.
He was indebted to the pioneering work of John Dewey.
The work of an active imagination.
Erosion is the work of wind or water over time.
piece of work, work

ಅರ್ಥ : ವ್ಯವಹಾರದ ಪ್ರಕೃತಿಸ್ವಭಾವ ನಿರಂತರತೆಯ ಕಾರಣ ದ್ವಿಗುಣಿತ ಪ್ರಾಪ್ತವಾಗುತ್ತದೆ

ಉದಾಹರಣೆ : ಅವನಿಗೆ ಪ್ರತಿದಿನ ಬೆಳಗ್ಗೆ ಬೇಗ ಏಳುವ ಅಭ್ಯಾಸವಿದೆ.ಜಗಳವನ್ನು ಮಾಡುವುದು ಅವನ ಸ್ವಭಾವ.

ಸಮಾನಾರ್ಥಕ : ಅಭ್ಯಾಸ, ಆಚರಣೆ, ಚಟ, ಚರಿತ್ರೆ, ಜೀವನ ಚರಿತ್ರೆ, ನಡವಳಿ, ಮಾಡಿದ್ದು, ರೂಢಿ, ವಾಡಿಕೆ, ಸ್ವಭಾವ


ಇತರ ಭಾಷೆಗಳಿಗೆ ಅನುವಾದ :

व्यवहार की वह प्रकृति जो लगातार दोहराव से प्राप्त होती है।

उसे प्रतिदिन सुबह जल्दी जगने की आदत है।
अभ्यास, आदत, चरित्र, चाल, टेव, ढब, परन, परनि, बान, सुभाव, स्वभाव

ಅರ್ಥ : ಏನಾದರೂ ಕೆಲಸ ಮಾಡುವುದರ ಕ್ರಿಯೆ ಅಥವಾ ಭಾವ

ಉದಾಹರಣೆ : ಆಂಗ್ಲರು ಇಲ್ಲಿ ವ್ಯಾಪಾರ ಮಾಡುವುದರಲ್ಲಿ ಸಫಲತೆಯನ್ನು ಹೊಂದಿದರು.

ಸಮಾನಾರ್ಥಕ : ಉದ್ಯೋಗ, ಉದ್ಯೋಗ ಮಾಡುವುದು, ಉದ್ಯೋಗ-ಮಾಡುವುದು, ಕಾರ್ಯ ಮಾಡುವುದು, ಕಾರ್ಯ-ಮಾಡುವುದು, ಕೆಲಸ ಮಾಡುವುದು, ಕೆಲಸ-ಮಾಡುವುದು


ಇತರ ಭಾಷೆಗಳಿಗೆ ಅನುವಾದ :

कुछ काम करने की क्रिया या भाव।

अंग्रेज यहाँ व्यापार करने में सफल हुए।
करना, काम करना

Activity directed toward making or doing something.

She checked several points needing further work.
work

ಅರ್ಥ : ಮಾಡಲಾಗುವ ಕ್ರಿಯೆ

ಉದಾಹರಣೆ : ಅವನು ತುಂಬಾ ಉತ್ತಮ ಕೆಲಸ ಮಾಡುತ್ತಾನೆ.

ಸಮಾನಾರ್ಥಕ : ಉದ್ಯೋಗ, ಕರ್ಮ, ಕಾಯಕ, ಕೃತ್ಯ, ಕೆಲಸ


ಇತರ ಭಾಷೆಗಳಿಗೆ ಅನುವಾದ :

वह जो किया जाए या किया जाने वाला काम या बात।

वह हमेशा अच्छा काम ही करता है।
आमाल, करनी, करम, कर्म, काम, कार्य, कृति, कृत्य

Something that people do or cause to happen.

act, deed, human action, human activity

ಅರ್ಥ : ಇಂದ್ರಿಯಗಳು ತಮ್ಮ-ತಮ್ಮ ವಿಷಯಗಳ ಮೇಲಿನ ಪ್ರವೃತ್ತಿ

ಉದಾಹರಣೆ : ಕೆಲಸ ಜೀವಗಳ ಸ್ವಾಭಾವಿಕವಾದ ಲಕ್ಷಣ.

ಸಮಾನಾರ್ಥಕ : ಉದ್ಯೋಗ, ಊಳಿಗ, ಕೆಲಸ


ಇತರ ಭಾಷೆಗಳಿಗೆ ಅನುವಾದ :

इन्द्रियों की अपने-अपने विषयों की ओर प्रवृत्ति।

काम जीवों का स्वाभाविक लक्षण है।
काम

चौपाल