ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾಲಾವಧಿ ಪದದ ಅರ್ಥ ಮತ್ತು ಉದಾಹರಣೆಗಳು.

ಕಾಲಾವಧಿ   ನಾಮಪದ

ಅರ್ಥ : ಯಾವುದಾದರೂ ಕೆಲಸ ಕಾರ್ಯಗಳನ್ನು ಮಾಡುವ ನಿರ್ದಿಷ್ಠ ಸಮಯ

ಉದಾಹರಣೆ : ನನ್ನ ಕೆಲಸದ ನಡುವೆ ಅಲ್ಲಿಗೆ ಹೊಗಲು ನನಗೆ ಸಮಯವಿಲ್ಲ.

ಸಮಾನಾರ್ಥಕ : ಕಾಲಾವಕಾಶ, ಪುರುಸೊತ್ತು, ಬಿಡುವು, ವೇಳೆ, ಸಮಯ, ಹೊತ್ತು


ಇತರ ಭಾಷೆಗಳಿಗೆ ಅನುವಾದ :

वह समय जो किसी को विशेष अवस्था में कोई कार्य करने या अपना दायित्व पूरा करने के लिए मिले।

ऋण जमा करने के लिए आपको चार दिन की मोहलत दी जाती है।
अवधि, मुद्दत, मोहलत, वक़्त, वक्त, समय

ಅರ್ಥ : ಒಂದು ನಿಯಮಿತ ಸಮಯದಿಂದ ಇನ್ನೊಂದು ನಿಯಮಿತ ಸಮಯದ ಮಧ್ಯದ ಕಾಲ

ಉದಾಹರಣೆ : ನಾಲ್ಕು ಗಂಟೆಗಳ ಅವಧಿಯಲ್ಲಿ ನಾವು ಈ ಕೆಲಸವನ್ನು ಮುಗಿಸಬೇಕು.

ಸಮಾನಾರ್ಥಕ : ಅವಧಿ, ಸಮಯಾವಧಿ


ಇತರ ಭಾಷೆಗಳಿಗೆ ಅನುವಾದ :

किसी एक नियत समय से दूसरे नियत समय तक के बीच का काल।

हमें चार घंटे की अवधि में यह काम पूरा करना है।
अवधि, कालावधि, मिआद, मियाद, मीयाद, समयकाल, समयावधि

An amount of time.

A time period of 30 years.
Hastened the period of time of his recovery.
Picasso's blue period.
period, period of time, time period

चौपाल