ಅರ್ಥ : ಪ್ರಾಯಶಃ ಒಂದು ಗೇಣುದ್ದದ ಮೊಣಚಾದ ಆಯುಧ
ಉದಾಹರಣೆ :
ದರೋಡೆಕೋರನು ಕತ್ತಿಯಿಂದ ಯಾತ್ರಿಗಳ ಮೇಲೆ ಹಲ್ಲೆ ಮಾಡಿದನು.
ಸಮಾನಾರ್ಥಕ : ಕಠಾರಿ, ಕತ್ತಿ, ಕಿರುಗತ್ತಿ, ಚಾಕು, ಚಿಕ್ಕ ಕತ್ತಿ
ಇತರ ಭಾಷೆಗಳಿಗೆ ಅನುವಾದ :
प्रायः एक बित्ते का दुधारा हथियार।
बटमार ने कटार से यात्री पर हमला कर दिया।