ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಿರುಗೆಜ್ಜೆ ಪದದ ಅರ್ಥ ಮತ್ತು ಉದಾಹರಣೆಗಳು.

ಕಿರುಗೆಜ್ಜೆ   ನಾಮಪದ

ಅರ್ಥ : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ

ಉದಾಹರಣೆ : ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.

ಸಮಾನಾರ್ಥಕ : ಕಾಲಿನ ಗೆಜ್ಜೆ, ಕಿರುಗಂಟೆ, ಗೆಜ್ಜೆ, ನೂಪುರ


ಇತರ ಭಾಷೆಗಳಿಗೆ ಅನುವಾದ :

लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।

बिरजू महाराज ने हमें घुँघरू तरंग सुनाई।
तरंग

ಅರ್ಥ : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು

ಉದಾಹರಣೆ : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.

ಸಮಾನಾರ್ಥಕ : ಕಾಲಿನ ಕಡಗ, ಕಾಲಿನ ಬಳೆ, ಕಾಲುಗೆಜ್ಜೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ನೂಪುರ, ಪೈಜಾಣ


ಇತರ ಭಾಷೆಗಳಿಗೆ ಅನುವಾದ :

एक प्रकार का आभूषण जो स्त्रियाँ पैरों में पहनती हैं।

वह पायल पहनना पसंद करती है।
अंदु, अन्दु, जेहर, पाज़ेब, पाजेब, पायजेब, पायल, पैंजना

An ornament worn around the ankle.

ankle bracelet, anklet

चौपाल