ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೀಟಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೀಟಲೆ   ನಾಮಪದ

ಅರ್ಥ : ಜಿಗಿದಾಡುವ ಮತ್ತು ಹಾರುವ ಕ್ರಿಯೆ

ಉದಾಹರಣೆ : ರಜೆಯ ದಿನದಲ್ಲಿ ಮಕ್ಕಳು ತುಂಬಾ ಉಪದ್ರವನ್ನು ಮಾಡುತ್ತಾರೆ.

ಸಮಾನಾರ್ಥಕ : ಉಪದ್ರವ, ಕೋಲಾಹಲ, ಚೇಷ್ಟೆ, ಜಿಗಿದಾಟ


ಇತರ ಭಾಷೆಗಳಿಗೆ ಅನುವಾದ :

उछलने और कूदने की क्रिया।

छुट्टी के दिन बच्चे बहुत धमा-चौकड़ी करते हैं।
अवलुंपन, अवलुम्पन, आस्फालन, उछल कूद, उछल-कूद, उछलकूद, कूद-फाँद, कूद-फांद, कूदफाँद, कूदफांद, धमा-चौकड़ी, धमाचौकड़ी

Noisy and boisterous revelry.

whoopee

ಅರ್ಥ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

ಉದಾಹರಣೆ : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

ಸಮಾನಾರ್ಥಕ : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


ಇತರ ಭಾಷೆಗಳಿಗೆ ಅನುವಾದ :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

ಕೀಟಲೆ   ಗುಣವಾಚಕ

ಅರ್ಥ : ಬಹಳ ಚೇಷ್ಟೆ ಮಾಡುವ

ಉದಾಹರಣೆ : ಚೇಷ್ಟೆ ಮಾಡುವ ಮಕ್ಕಳು ತುಂಬಾ ತೊಂದರೆಯನ್ನು ನೀಡುವರು.

ಸಮಾನಾರ್ಥಕ : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಕಿಡಿಗೇಡಿ, ಕಿಡಿಗೇಡಿಯಂತ, ಕಿಡಿಗೇಡಿಯಂತಹ, ಕೀಟಲೆಯಂತ, ಕೀಟಲೆಯಂತಹ, ಕುಚೇಷ್ಟೆ, ಕುಚೇಷ್ಟೆಯಂತ, ಕುಚೇಷ್ಟೆಯಂತಹ, ಚೇಷ್ಟೆ, ಚೇಷ್ಟೆಯಂತ, ಚೇಷ್ಟೆಯಂತಹ


ಇತರ ಭಾಷೆಗಳಿಗೆ ಅನುವಾದ :

जो बहुत शरारत करता हो।

नटखट बच्चे लोगों को बहुत परेशान करते हैं।
उत्पाती, खुराफ़ाती, नटखट, बदमाश, मस्तीख़ोर, मस्तीखोर, शरारती, शैतान

चौपाल