ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೀರ್ತನೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೀರ್ತನೆ   ನಾಮಪದ

ಅರ್ಥ : ಆ ಗೀತೆಯಲ್ಲಿ ಈಶ್ವರ ಅಥವಾ ದೇವರುಗಳ ಗುಣ ಅಥವಾ ಸತ್ತಕರ್ಮಗಳ ಶ್ರಾದ್ಧಾಪೂರ್ವಕವಾದ ವರ್ಣನೆ ಇದೆ

ಉದಾಹರಣೆ : ಈ ಪುಸ್ತಕದಲ್ಲಿ ತುಂಬಾ ಒಳ್ಳೆಯ ಕೀರ್ತನೆಗಳ ಸಂಗ್ರಹವಿದೆ.

ಸಮಾನಾರ್ಥಕ : ಜಪ, ಪೂಜೆ, ಭಜನೆ, ಸ್ತ್ರೋತ್ರ, ಹಾಡು


ಇತರ ಭಾಷೆಗಳಿಗೆ ಅನುವಾದ :

वह गीत जिसमें ईश्वर या देवता के गुणों या सत्कर्मों का श्रद्धापूर्ण वर्णन हो।

इस पुस्तक में बहुत ही अच्छे भजन संग्रहीत हैं।
भजन

A song of praise (to God or to a saint or to a nation).

anthem, hymn

ಅರ್ಥ : ಭಕ್ತಿಯ ಆ ರೂಪದಲ್ಲಿ ಈಶ್ವರನಿಗೆ ಸಂಬಂಧಿಸಿದ ಗುಣಗಳನ್ನು ವರ್ಣನೆ ಮಾಡಿ ಹಾಡಿನಲ್ಲಿ ಹೇಳಲಾಗುತ್ತದೆ

ಉದಾಹರಣೆ : ಒಂಭತ್ತು ವಿಧವಾದ ಭಕ್ತಿಗಳಲ್ಲಿ ಕೀರ್ತನೆಯೂ ಒಂದು.

ಸಮಾನಾರ್ಥಕ : ಭಜನೆ, ಸಮ್ಯಕ್ ವರ್ಣನೆ, ಸ್ತುತಿ


ಇತರ ಭಾಷೆಗಳಿಗೆ ಅನುವಾದ :

ईश्वर संबंधी गुणों का गाकर किया जाने वाला वर्णन या गुणगान।

कीर्तन भी नवधा भक्ति में से एक है।
कीर्तन, संकीर्तन

चौपाल