ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೆಟ್ಟದ್ದು ಪದದ ಅರ್ಥ ಮತ್ತು ಉದಾಹರಣೆಗಳು.

ಕೆಟ್ಟದ್ದು   ನಾಮಪದ

ಅರ್ಥ : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ

ಉದಾಹರಣೆ : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.

ಸಮಾನಾರ್ಥಕ : ಅಕ್ರಮ, ಅಧರ್ಮ, ಅಪರಾಧ, ಕಳಂಕ, ದೋಷ, ಪಾತಕ, ಪಾಪ


ಇತರ ಭಾಷೆಗಳಿಗೆ ಅನುವಾದ :

इस लोक में बुरा माना जाने वाला और परलोक में अशुभ फल देने वाला कर्म।

झूठ बोलना बहुत बड़ा पाप है।
अक, अकर्म, अघ, अधर्म, अपराध, अपुण्य, अमीव, अमीवा, अराद्धि, कलुष, कल्क, गुनाह, तमस, तमस्, त्रियामक, पातक, पाप, पाष्मा, वृजन, वृजिन, हराम

An act that is regarded by theologians as a transgression of God's will.

sin, sinning

चौपाल