ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೊರೆಯುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಕೊರೆಯುವುದು   ನಾಮಪದ

ಅರ್ಥ : ಛೇದಿಸುವ ಕ್ರಿಯೆ

ಉದಾಹರಣೆ : ಮೂಗುತಿಯನ್ನು ಹಾಕಿಕೊಳ್ಳುವುದಕ್ಕಾಗಿ ಮಹಿಳೆಯರು ತಮ್ಮ ಮೂಗನ್ನು ಚುಚ್ಚಿಕೊಳ್ಳುತ್ತಾರೆ.

ಸಮಾನಾರ್ಥಕ : ಕೊರೆಯುವಿಕೆ, ಚುಚ್ಚು, ಚುಚ್ಚುವಿಕೆ, ಛೇದಿಸು, ಛೇದಿಸುವಿಕೆ, ತೂತುಕೊರೆ, ತೂತುಕೊರೆಯುವಿಕೆ


ಇತರ ಭಾಷೆಗಳಿಗೆ ಅನುವಾದ :

छेद करने की क्रिया।

गहने पहनने के लिए औरतें नाक और कान का छेदन करवाती हैं।
अवलुंचन, अवलुञ्चन, छेदन, छेदना, बेधन, विभेदन, वेधन

Something that people do or cause to happen.

act, deed, human action, human activity

ಕೊರೆಯುವುದು   ಕ್ರಿಯಾಪದ

ಅರ್ಥ : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ

ಉದಾಹರಣೆ : ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.

ಸಮಾನಾರ್ಥಕ : ಕಚ್ಚು ಮಾಡುವುದು, ಕೆತ್ತುವುದು, ಕೊಯ್ಯುವುದು


ಇತರ ಭಾಷೆಗಳಿಗೆ ಅನುವಾದ :

किसी चीज़ में धारदार वस्तु से बेल-बूटे, आकृति आदि बनाना या कुछ लिखना।

उसने संगमरमर पर अपना नाम उत्कीर्ण किया।
अवलेखना, उकीरना, उकेरना, उखेरना, उखेलना, उत्कीर्ण करना, खोदना

Make an incision into by carving or cutting.

incise

चौपाल