ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕ್ರಮಬದ್ಧವಾಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ವಸ್ತುಗಳನ್ನು ಅದರ ಸ್ಥಾನದಲ್ಲಿ ಕ್ರಮವಾಗಿ ನಿಯಮಬದ್ಧವಾಗಿ ಇಡುವ ಕ್ರಮ

ಉದಾಹರಣೆ : ಈ ಕೊಠಡಿಯ ವಸ್ತುಗಳನ್ನು ಕ್ರಮಬದ್ಧವಾಗಿ ಜೋಡಿಸಲಾಗಿದೆ.

ಸಮಾನಾರ್ಥಕ : ವ್ಯವಸ್ಥಿತವಾಗಿ


ಇತರ ಭಾಷೆಗಳಿಗೆ ಅನುವಾದ :

वस्तुओं का उपयुक्त स्थान पर लगाया हुआ क्रम।

कमरे की हर वस्तुएँ तरतीब से रखी थीं।
करीना, तरतीब, सिलसिला

ಕ್ರಮಬದ್ಧವಾಗಿ   ಕ್ರಿಯಾವಿಶೇಷಣ

ಅರ್ಥ : ನಿಗದಿತ ರೂಪದಲ್ಲಿ ಅಥವಾ ನಿಗದಿತ ಸಮಯಕ್ಕೆ

ಉದಾಹರಣೆ : ನಮ್ಮ ತಾತ ಕ್ರಮಬದ್ಧವಾಗಿ ದೇವರ ಪೂಜೆ ಮಾಡುತ್ತಾರೆ

ಸಮಾನಾರ್ಥಕ : ಕ್ರಮವಾಗಿ, ನಿಯತವಾಗಿ, ನಿಯಮ ಬದ್ದವಾಗಿ


ಇತರ ಭಾಷೆಗಳಿಗೆ ಅನುವಾದ :

नियमित रूप से या नियमित समय पर।

हमारे पिताजी नियमिततः पूजा-पाठ करते हैं।
नियम से, नियमानुसार, नियमिततः, बदस्तूर

In a regular manner.

Letters arrived regularly from his children.
on a regular basis, regularly

चौपाल