ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಂಭೀರ ಪದದ ಅರ್ಥ ಮತ್ತು ಉದಾಹರಣೆಗಳು.

ಗಂಭೀರ   ಗುಣವಾಚಕ

ಅರ್ಥ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ

ಉದಾಹರಣೆ : ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.

ಸಮಾನಾರ್ಥಕ : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ


ಇತರ ಭಾಷೆಗಳಿಗೆ ಅನುವಾದ :

अति गंभीर या बहुत गहरा।

दुर्घटना में मनोज को अप्रगाध क्षति पहुँची है।
अप्रगाध

ಅರ್ಥ : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು

ಉದಾಹರಣೆ : ಅವನ ಸ್ಥಿತಿ ಚಿಂತಾಜನಕವಾಗಿದೆ.

ಸಮಾನಾರ್ಥಕ : ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದ, ಚಿಂತಾಜನಕವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ


ಇತರ ಭಾಷೆಗಳಿಗೆ ಅನುವಾದ :

चिंता करने योग्य।

उसकी हालत चिंताजनक है।
गंभीर, चिंतनीय, चिंताजनक, नाज़ुक, नाजुक, शोचनीय, सोचनीय

Causing distress or worry or anxiety.

Distressing (or disturbing) news.
Lived in heroic if something distressful isolation.
A disturbing amount of crime.
A revelation that was most perturbing.
A new and troubling thought.
In a particularly worrisome predicament.
A worrying situation.
A worrying time.
distressful, distressing, disturbing, perturbing, troubling, worrisome, worrying

ಅರ್ಥ : ಚಂಚಲವಾಗದ ವ್ಯಕ್ತಿ

ಉದಾಹರಣೆ : ಅವರು ಗಂಭೀರ ಸ್ವಭಾವದ ವ್ಯಕ್ತಿ.

ಸಮಾನಾರ್ಥಕ : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

Completely lacking in playfulness.

serious, sober, unplayful

चौपाल