ಅರ್ಥ : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
ಉದಾಹರಣೆ :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
ಸಮಾನಾರ್ಥಕ : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸು, ಬಿರುಸುತನ, ಹೃದಯಶೂನ್ಯತೆ
ಇತರ ಭಾಷೆಗಳಿಗೆ ಅನುವಾದ :