ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಣ್ಯವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಗಣ್ಯವಾದ   ಗುಣವಾಚಕ

ಅರ್ಥ : ಈಗಾಗಲೇ ಯಾವುದೋ ಒಂದು ಸಂಗತಿಗೆ ಅಥವಾ ವಸ್ತುವಿಗೆ ಹೆಚ್ಚು ಸ್ಥಿರವಾದ ಹೆಸರನ್ನು ಮಾಡಿರುವುದು ಅಥವಾ ಆಯಾ ವಿಷಯ ಕ್ಷೇತ್ರದಲ್ಲಿ ಅತ್ಯುನ್ನತ ಹೆಸರು ಗಳಿಸಿರುವುದು

ಉದಾಹರಣೆ : ಸಿ.ವಿ.ರಾಮನ್ ಅವರು ಒಬ್ಬ ಪ್ರತಿಷ್ಟಿತ ವಿಜ್ಞಾನಿ.

ಸಮಾನಾರ್ಥಕ : ಗಣ್ಯ, ಗಣ್ಯವಾದಂತ, ಗಣ್ಯವಾದಂತಹ, ನೆಲೆಗೊಂಡ, ನೆಲೆಗೊಂಡಂತ, ನೆಲೆಗೊಂಡಂತಹ, ಪ್ರತಿಷ್ಟಿತ, ಪ್ರತಿಷ್ಟಿತವಾದ, ಪ್ರತಿಷ್ಟಿತವಾದಂತ, ಪ್ರತಿಷ್ಟಿತವಾದಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ಸ್ಥಾಪಿಸಲ್ಪಟ್ಟ, ಸ್ಥಾಪಿಸಲ್ಪಟ್ಟಂತ, ಸ್ಥಾಪಿಸಲ್ಪಟ್ಟಂತಹ


ಇತರ ಭಾಷೆಗಳಿಗೆ ಅನುವಾದ :

ಅರ್ಥ : ಯಾರೋ ಒಬ್ಬರು ತುಂಬಾ ಗೌರವಾನ್ವಿತರಾಗಿರುತ್ತಾರೆ

ಉದಾಹರಣೆ : ಸೇಟ್ ರಾಜ ಮನೋಹರ್ ಅವರು ಈ ಕ್ಷೇತ್ರದ ಪ್ರತಿಷ್ಠಿತ ವ್ಯಕ್ತಿಯಾಗಿದ್ದಾರೆ.

ಸಮಾನಾರ್ಥಕ : ಗೌರವಾನ್ವಿತ, ಪ್ರತಿಷ್ಠಿತ


ಇತರ ಭಾಷೆಗಳಿಗೆ ಅನುವಾದ :

जिसकी बहुत प्रतिष्ठा हो।

सेठ राम मनोहर इस क्षेत्र के एक सुप्रतिष्ठ व्यक्ति हैं।
सुप्रतिष्ठ, सुप्रतिष्ठित

Settled securely and unconditionally.

That smoking causes health problems is an accomplished fact.
accomplished, effected, established

चौपाल