ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಮನ ಪದದ ಅರ್ಥ ಮತ್ತು ಉದಾಹರಣೆಗಳು.

ಗಮನ   ನಾಮಪದ

ಅರ್ಥ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

ಉದಾಹರಣೆ : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

ಸಮಾನಾರ್ಥಕ : ಅವಧಾನ ಲಕ್ಷ್ಯ, ಏಕಾಗ್ರತೆ, ಜಾಗರೂಕತೆ, ನಿಗಾ


ಇತರ ಭಾಷೆಗಳಿಗೆ ಅನುವಾದ :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

ಅರ್ಥ : ಕಣ್ಣಿನ ದೃಷ್ಟಿ-ಕ್ಷೇತ್ರ ಅಥವಾ ದೃಷ್ಟಿಯ-ಸೀಮೆ ಅಥವಾ ಎಲ್ಲಿಯವರೆಗೆ ಕಣ್ಣು ನೋಡಲ್ಪಡುತ್ತದೆಯೋ ಅಲ್ಲಿಯವೆರೆಗೆ

ಉದಾಹರಣೆ : ನಾನು ಅವನನ್ನು ನೋಡುತ್ತಿದ್ದಷ್ಟು ಕಾಲ ಅವನು ನನ್ನ ದೃಷ್ಟಿಯಿಂದ ಹೋರ ಹೋಗಲಿಲ್ಲ.

ಸಮಾನಾರ್ಥಕ : ಕಣ್ಣು, ಕಣ್ಣು-ದೃಷ್ಟಿ, ದೃಷ್ಟಿ, ಧ್ಯಾನ, ನೋಟ


ಇತರ ಭಾಷೆಗಳಿಗೆ ಅನುವಾದ :

* आँख का दृष्टि-क्षेत्र या दृष्टि-सीमा या जहाँ तक आँख से देखा जा सकता हो।

मैं उन्हें तब तक देखता रहा जब तक वे मेरी दृष्टि से बाहर नहीं हो गए।
आँख, आंख, दृष्टि, नेत्र-दृष्टि, विजन

The range of the eye.

They were soon out of view.
eyeshot, view

ಅರ್ಥ : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು

ಉದಾಹರಣೆ : ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.

ಸಮಾನಾರ್ಥಕ : ಗುರಿ, ಲಕ್ಷ


ಇತರ ಭಾಷೆಗಳಿಗೆ ಅನುವಾದ :

वह काला दाग या चिह्न जिस पर अभ्यास के लिए निशाना लगाया जाता है।

उसने पहले ही निशाने में चाँद को भेद दिया।
चाँद

A reference point to shoot at.

His arrow hit the mark.
mark, target

ಅರ್ಥ : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ

ಉದಾಹರಣೆ : ಮನಸ್ಸನ್ನು ನಿಗ್ರಹಿಸುವುದು ಕಠಿಣ.

ಸಮಾನಾರ್ಥಕ : ಚಿತ್ತ, ಮನಸ್ಸು


ಇತರ ಭಾಷೆಗಳಿಗೆ ಅನುವಾದ :

प्राणियों में अनुभव, संकल्प-विकल्प, इच्छा, विचार आदि करने वाली शक्ति।

मन की चंचलता को दूर करना कठिन कार्य है।
दूसरे के मन की बात कौन जान सकता है।
अंतःकरण, अंतर, अंतस्, अन्तःकरण, अन्तर, अन्तस्, असु, चित, चित्त, छाती, जहन, ज़हन, ज़िहन, ज़ेहन, जिहन, जी, जेहन, तबियत, तबीयत, दिल, पेट, मन, मनसा, मानस

चौपाल