ಅರ್ಥ : ಅಸ್ತ್ರ ಅಥವಾ ಆಯುಧಗಳಿಂದ ಹೊಡೆಯಲ್ಪಟ್ಟ
ಉದಾಹರಣೆ :
ಗಾಯಗೊಂಡ ಸೈನಿಕರನ್ನು ಉಪಚಾರಕ್ಕಾಗಿ ಶಿಬರಗಳಿಗೆ ಕರೆದುಕೊಂಡು ಹೋಗಲಾಯಿತು.
ಸಮಾನಾರ್ಥಕ : ಗಾಯಗೊಂಡ, ಗಾಯಗೊಂಡಂತಹ, ಗಾಯಗೊಳಿಸಿದ, ಗಾಯಗೊಳಿಸಿದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದರ ಮೇಲೆ ಗಾಯವಾಗಿದೆಯೋ
ಉದಾಹರಣೆ :
ಅವನ ಶರೀರದ ಮೇಲೆ ಗಾಯಗೊಂಡ ಭಾಗವು ನೋಡುವುದಕ್ಕೆ ಭಯಂಕರವಾಗಿದೆ.
ಸಮಾನಾರ್ಥಕ : ಗಾಯಗೊಂಡ, ಗಾಯಗೊಂಡಂತಹ
ಇತರ ಭಾಷೆಗಳಿಗೆ ಅನುವಾದ :