ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದಾದರು ವಸ್ತುವಿನ ಮೇಲ್ಮೈ ಇನ್ನಾವುದೋ ವಸ್ತುವಿನ ಮುಡಿಪಾಗಿರುತ್ತದೆ
ಉದಾಹರಣೆ : ಕುಂಬಾರನು ಮಡಿಕೆಗೆ ಮಣ್ಣಿನ ಲೇಪವನ್ನು ಬಳಿಯುತ್ತಿದ್ದಾನೆ.
ಸಮಾನಾರ್ಥಕ : ಬಳಿಯುವಿಕೆ, ಮೆತ್ತಿಗೆ, ಲೇಪ, ಹಚ್ಚುವಿಕೆ
ಇತರ ಭಾಷೆಗಳಿಗೆ ಅನುವಾದ :हिन्दी English
किसी चीज़ की वह तह जो किसी वस्तु पर चढ़ाई जाए।
A thin layer covering something.
ಅರ್ಥ : ಗೋಡೆ ತಾರಸಿಗಳ ಮೇಲೆ ಹಚ್ಚುವ ಸಿಮೆಂಟ್ ಸುಣ್ಣ ಇತ್ಯಾದಿಗಳ ಮಿಶ್ರಣ
ಉದಾಹರಣೆ : ಹೊಸ ಪ್ಲಾಸ್ಟರ್ ಹಚ್ಚಲು ಅವನು ಮನೆಯ ಹಳೆಯ ಪ್ಲಾಸ್ಟರನ್ನು ಒಡೆಯುತ್ತಿದ್ದಾನೆ
ಸಮಾನಾರ್ಥಕ : ಗಿಲಾಯಿ, ಪ್ಲಾಸ್ಟರ್, ಮೆತುಗಾರೆ
ಇತರ ಭಾಷೆಗಳಿಗೆ ಅನುವಾದ :हिन्दी
दीवारों आदि पर लगाया जानेवाला सीमेंट, चूने आदि के गारे का मोटा लेप।
ಸ್ಥಾಪನೆ