ಅರ್ಥ : ಯಾವುದೋ ಒಂದರಲ್ಲಿ ತುಂಬಾ ಬಣ್ಣಗಳಿರುವ
ಉದಾಹರಣೆ :
ಗುಣವಂತ ವ್ಯಕ್ತಿಗಳು ತಮ್ಮ ಗುಣಗಳಿಂದ ಎಲ್ಲರ ಪ್ರಸಂಶೆಗೆ ಪಾತ್ರರಾಗುತ್ತಾರೆ.
ಸಮಾನಾರ್ಥಕ : ಗುಣವಂತ, ಗುಣವಂತನಾದ, ಗುಣವಂತನಾದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಳ್ಳೆಯ ಗುಣವನ್ನು ಉಳ್ಳವ
ಉದಾಹರಣೆ :
ಸದ್ಗುಣಿ ವ್ಯಕ್ತಿ ಪ್ರಶಂಸೆಗೆ ಪಾತ್ರನಾಗುತ್ತಾನೆ.
ಸಮಾನಾರ್ಥಕ : ಗುಣವಂತ, ಗುಣವಂತನಾದ, ಗುಣವಂತನಾದಂತ, ಸದ್ಗುಣಿ, ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ಗುಣಿಯಾದಂತಹ
ಇತರ ಭಾಷೆಗಳಿಗೆ ಅನುವಾದ :