ಅರ್ಥ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
ಉದಾಹರಣೆ :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
ಸಮಾನಾರ್ಥಕ : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ
ಇತರ ಭಾಷೆಗಳಿಗೆ ಅನುವಾದ :