ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೂಟ ಪದದ ಅರ್ಥ ಮತ್ತು ಉದಾಹರಣೆಗಳು.

ಗೂಟ   ನಾಮಪದ

ಅರ್ಥ : ಗಾಡಿ, ನೇಗಿಲು ಮೊದಲಾದವುಗಳ ಮುಂದಿನ ಮರದ ನೊಗ ಎತ್ತುಗಳ ಕುತ್ತಿಗೆಯ ಮೇಲೆ ಇರುತ್ತದೆ

ಉದಾಹರಣೆ : ರೈತನು ನೇಗಿಲ ನೊಗವನ್ನು ಎತ್ತುಗಳ ಹೆಗಲಿನ ಮೇಲೆ ಇಟ್ಟನು.

ಸಮಾನಾರ್ಥಕ : ನೇಗಿಲ ನೊಗ, ನೊಗ, ಹಿಡಿಕಿ


ಇತರ ಭಾಷೆಗಳಿಗೆ ಅನುವಾದ :

गाड़ी, हल आदि के आगे की वह लकड़ी जो बैलों के कंधे पर रहती है।

किसान जुए को बैलों के कंधे पर रख रहा है।
जुआ, जुआठ, जुआठा, जूआ, जूड़, माची, युग, सिमल

Stable gear that joins two draft animals at the neck so they can work together as a team.

yoke

ಅರ್ಥ : ದಾರ ಕೋಲು ಮುಂತಾದವುಗಳ ಆಧಾರದ ಮೇಲೆ ನಿಂತಿರುವುದು

ಉದಾಹರಣೆ : ರಾತ್ರಿಯ ಕತ್ತಲಿನಲ್ಲಿ ಅವನು ಸಣ್ಣ ಗೂಟವನ್ನು ಎಡವಿದ

ಸಮಾನಾರ್ಥಕ : ದಸಿ, ಬೆಣೆ


ಇತರ ಭಾಷೆಗಳಿಗೆ ಅನುವಾದ :

किसी आधार में गड़ी लकड़ी आदि।

रात के अंधेरे में वह खूँटे से टकरा गया।
खूँटा, खूंटा

A wooden pin pushed or driven into a surface.

nog, peg

ಅರ್ಥ : ಲೋಹ ಅಥವಾ ಮರದ ಪಟ್ಟಿಯನ್ನು ಎಲ್ಲೋ ಗೋಡೆ ಮೇಲೆ ಹೊಡೆಯುವುದು

ಉದಾಹರಣೆ : ರಾಮನ ತನ್ನ ಬಟ್ಟೆಯನ್ನು ನೇತುಹಾಕಲು ಗೂಟವನ್ನು ಹೊಡೆದನು,

ಸಮಾನಾರ್ಥಕ : ದಸಿ, ಬೆಣೆ


ಇತರ ಭಾಷೆಗಳಿಗೆ ಅನುವಾದ :

कहीं ठोंकने या गाड़ने के लिए लोहे या काठ की मेख।

राम ने कपड़े टाँगने के लिए दीवार में कील ठोंकी।
कील, कीलक, खिल्ली, वर्कट, शंकु, शङ्कु

Restraint that attaches to something or holds something in place.

fastener, fastening, fixing, holdfast

ಅರ್ಥ : ಉರುಳೆಯಾಕಾರದಲ್ಲಿದ್ದು, ಒಂದು ತುದಿ ಚೂಪಾಗಿರುವ, ಎರಡು ವಸ್ತುಗಳನ್ನು ಬಂದಿಸುವ ನೆಲದಲ್ಲಿ ಹುದುಗಿ ಡೇರೆಯನ್ನು ಎಬ್ಬಿಸಲು ಹಗ್ಗಗಳನ್ನು ಕಟ್ಟುವ, ಮೊದಲಾದ ಕೆಲಸಗಳಿಗೆ ಬಳಸುವ ಮರ ಅಥವಾ ಲೋಹದ ವಸ್ತು

ಉದಾಹರಣೆ : ಆಕಳನ್ನು ಗೂಟಕ್ಕೆ ಕಟ್ಟಲಾಗಿದೆ.

ಸಮಾನಾರ್ಥಕ : ದಸಿ


ಇತರ ಭಾಷೆಗಳಿಗೆ ಅನುವಾದ :

पशु, खेमे आदि की रस्सी आदि बाँधने के लिए गड़ी मोटी, बड़ी लकड़ी आदि।

भैंस खूँटा तोड़कर भाग गई।
किल्ला, खूँटा, खूंटा, मेख

A long (usually round) rod of wood or metal or plastic.

pole

ಅರ್ಥ : ಗಾಲಿ ಚಕ್ರವನ್ನು ನಿಲ್ಲಿಸುವ ಒಂದು ಲೋಹದ ಗೂಟ

ಉದಾಹರಣೆ : ಎತ್ತಿನ ಗಾಡಿಯ ಗಾಲಿ ಚಕ್ರವನ್ನು ಬದಲಾಯಿಸುವುದಕ್ಕಾಗಿ ಗೂಟವನ್ನು ತೆಗೆದನು.

ಸಮಾನಾರ್ಥಕ : ಅಗಳಿ


ಇತರ ಭಾಷೆಗಳಿಗೆ ಅನುವಾದ :

पहिये को रोकने की लोहे की कील।

बैलगाड़ी का पहिया बदलने के लिए उसने किल्ली निकाली।
किल्ली, खिल्ली, टेकानी, टेकुआ, टेकुवा

A shaft on which a wheel rotates.

axle

चौपाल