ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೌರವಾರ್ಹವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಗೌರವಾರ್ಹವಾದ   ಗುಣವಾಚಕ

ಅರ್ಥ : ಯಾರೋ ಒಬ್ಬರ ಮುಂದೆ ಬಗ್ಗಿ ನಮಸ್ಕಾರ ಮಾಡುವುದು ಸರಿ ಅಥವಾ ಕರ್ತವ್ಯವಾಗಿರುವುದು

ಉದಾಹರಣೆ : ಭಾರತೀಯ ಸಂಸ್ಕೃತಿ ಧನ್ಯ ಏಕೆಂದರೆ ದೇವಲಯವನ್ನು ಸ್ಥಾಪಿಸಿದ ನಂತರ ಪ್ರತಿಯೊಂದು ಕಲ್ಲು ಸಹ ಗೌರವಾರ್ಹವಾಗುತ್ತದೆ.

ಸಮಾನಾರ್ಥಕ : ಗೌರವಾರ್ಹ, ಗೌರವಾರ್ಹವಾದಂತ, ಗೌರವಾರ್ಹವಾದಂತಹ


ಇತರ ಭಾಷೆಗಳಿಗೆ ಅನುವಾದ :

जिसके आगे झुककर प्रणाम करना उचित हो।

धन्य है भारतीय संस्कृति जहाँ मंदिर में स्थापना के बाद एक पत्थर भी प्रणम्य हो जाता है।
प्रणम्य

ಅರ್ಥ : ಆದರಿಸಬಹುದಾದ ಗೌರವಿಸಬಹುದಾದ ವ್ಯಕ್ತಿ ಅಥವಾ ಸಂಗತಿ

ಉದಾಹರಣೆ : ಮಹಾತ್ಮಗಾಂಧಿಯು ಒಬ್ಬ ಆದರಣೀಯ ವ್ಯಕ್ತಿ.

ಸಮಾನಾರ್ಥಕ : ಆದರಣೀಯ, ಆದರಣೀಯವಾದ, ಆದರಣೀಯವಾದಂತ, ಆದರಣೀಯವಾದಂತಹ, ಗೌರವಾರ್ಹ, ಗೌರವಾರ್ಹವಾದಂತ, ಗೌರವಾರ್ಹವಾದಂತಹ


ಇತರ ಭಾಷೆಗಳಿಗೆ ಅನುವಾದ :

जो आदर करने के योग्य हो।

महात्मा गाँधी एक आदरणीय व्यक्ति थे।
माता-पिता ,गुरु और अतिथि हर हालत में आदरणीय होते हैं।
अभिजात, अर्य, अर्य्य, अर्ह्य, आदरणीय, आदर्य, माननीय, मान्य, समादरणीय, सम्माननीय, सम्मान्य

चौपाल