ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಘಟನೆ ಪದದ ಅರ್ಥ ಮತ್ತು ಉದಾಹರಣೆಗಳು.

ಘಟನೆ   ನಾಮಪದ

ಅರ್ಥ : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು

ಉದಾಹರಣೆ : ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.

ಸಮಾನಾರ್ಥಕ : ಪ್ರಸಂಗ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ


ಇತರ ಭಾಷೆಗಳಿಗೆ ಅನುವಾದ :

वह सूचना जो रेडियो, समाचार पत्रों, आदि से प्राप्त हो।

अभी आप हिंदी में देश-विदेश के समाचार सुन रहे थे।
खबर, ख़बर, न्यूज, न्यूज़, वाकया, वाक़या, वाक़िया, वाकिया, वाक्या, वार्ता, वार्त्ता, वृत्तांत, वृत्तान्त, संवाद, समाचार, सम्वाद, हाल

Information reported in a newspaper or news magazine.

The news of my death was greatly exaggerated.
news

ಅರ್ಥ : ಕೆಲವು ನಿಗದಿತ ಅವಸ್ಥೆಗಳಲ್ಲಿ ನಡೆದಿರುವಂಥಹ ವಿಶೇಷ ಸಂಗತಿಗಳು

ಉದಾಹರಣೆ : ನನ್ನ ಬಾಲ್ಯದಲ್ಲಿ ನಡೆದ ಹಲವಾರು ಘಟನೆಗಳನ್ನು ಎಂದೂ ಮರೆಯುವುದಿಲ್ಲ.


ಇತರ ಭಾಷೆಗಳಿಗೆ ಅನುವಾದ :

वह जो अपने आप होता हो।

भू-कंप एक प्राकृतिक घटना है जबकि चमत्कार।
घटना, वाकया, वाक़या, वाकिया, वाक्या, वारदात

An event that happens.

happening, natural event, occurrence, occurrent

ಅರ್ಥ : ದೊಡ್ಡ ಜಗಳ, ಅನುಚಿತ ಕೆಲಸ ಅಥವಾ ಯಾವುದೋ ಅಶುಭ ಘಟನೆ

ಉದಾಹರಣೆ : ಅಲ್ಲಿ ದೊಡ್ಡದೊಂದು ಘಟನೆಯೆ ನಡೆದು ಹೋಯಿತು.

ಸಮಾನಾರ್ಥಕ : ಪ್ರಸಂಗ, ಸಂಗತಿ


ಇತರ ಭಾಷೆಗಳಿಗೆ ಅನುವಾದ :

बहुत बड़ा झगड़ा, अनुचित कार्य या कोई अशुभ घटना।

आज वहाँ बहुत बड़ा कांड हो गया।
कांड, काण्ड

A public disturbance.

The police investigated an incident at the bus station.
incident

ಅರ್ಥ : ಅಲ್ಲಿರುವ ಯಾವುದಾದರೂ ಸ್ಥಾನದಲ್ಲಿ ಯಾವುದಾದರೂ ಸಮಯದಲ್ಲಿ ವಿಚಿತ್ರವಾದ ಘಟನೆಗಳು ಸಂಭವಿಸುತ್ತದೆ

ಉದಾಹರಣೆ : ಇಂದು ವಿಚಿತ್ರವಾದ ಘಟನೆಯಿಂದ ಎಲ್ಲರು ಚಕಿತರಾಗಿದ್ದಾರೆ.

ಸಮಾನಾರ್ಥಕ : ಕುಂದು, ಚರ್ಚೆ, ವಂಚನೆ, ಸಂಭವಿಸು


ಇತರ ಭಾಷೆಗಳಿಗೆ ಅನುವಾದ :

वह जो किसी स्थान पर किसी समय में घटित होता हो।

आज की अजीब घटना से सभी हैरान हो गए।
घटना, बात, वाकया, वाक़या, वाक़िया, वाकिया, वाक्या, वारदात

A single distinct event.

incident

चौपाल