ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಾರುಲೋಚನ ಪದದ ಅರ್ಥ ಮತ್ತು ಉದಾಹರಣೆಗಳು.

ಚಾರುಲೋಚನ   ನಾಮಪದ

ಅರ್ಥ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ಉದಾಹರಣೆ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

ಸಮಾನಾರ್ಥಕ : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


ಇತರ ಭಾಷೆಗಳಿಗೆ ಅನುವಾದ :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

ಚಾರುಲೋಚನ   ಗುಣವಾಚಕ

ಅರ್ಥ : ಯಾರ ಕಣ್ಣು ತುಂಬಾ ಸುಂದರವಾಗಿರುವುದೋ

ಉದಾಹರಣೆ : ಗೀತಾಳ ಮಗನ ಕಣ್ಣು ಸುನಯನವಾಗಿದೆ.

ಸಮಾನಾರ್ಥಕ : ಲಲಿತಲೋಚನ, ವಾಮನಯನ, ಸುನಯನ, ಸುನೇತ್ರ, ಸುಲೋಚನ


ಇತರ ಭಾಷೆಗಳಿಗೆ ಅನುವಾದ :

जिसकी आँखें सुंदर हों।

गीता का पुत्र सुनयन है।
चारुलोचन, ललितलोचन, वामनयन, सुनयन, सुनेत्र, सुलोचन

चौपाल