ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಗೃತಗೊಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಜಾಗೃತಗೊಳಿಸು   ಕ್ರಿಯಾಪದ

ಅರ್ಥ : ಎಚ್ಚರಗೊಳಿಸು ಅಥವಾ ಜಾಗೃತಗೊಳಿಸು

ಉದಾಹರಣೆ : ತಂದೆ-ತಾಯಿಗಳು ಮಕ್ಕಳು ಯಾವುದೇ ಕೆಟ್ಟಕೆಲಸವನ್ನು ಮಾಡುಬಾರದು ಎಂಬ ಎಚ್ಚರಿಕೆಯನ್ನು ಕೊಡುತ್ತಾರೆ.

ಸಮಾನಾರ್ಥಕ : ಎಚ್ಚರಿಕೆ ಕೊಡು, ಜ್ಞಾನವಾಗು, ತಿಳಿ, ತಿಳಿ ಹೇಳು, ಸೂಚಿಸು


ಇತರ ಭಾಷೆಗಳಿಗೆ ಅನುವಾದ :

सावधान या होशियार करना।

माँ-बाप बच्चों को गलतियाँ न करने के लिए हमेशा चेताते हैं।
कान खोलना, चिताना, चेताना, सचेत करना, सावधान करना

Notify of danger, potential harm, or risk.

The director warned him that he might be fired.
The doctor warned me about the dangers of smoking.
warn

चौपाल