ಅರ್ಥ : ಯಾವುದಾದರೂ ಹಿಂದುಳಿದ ವರ್ಗ ಅಥವಾ ಜಾತಿ ಉನ್ನತ ಮಟ್ಟಕ್ಕೇರಲು ಪ್ರಯತ್ನಿಸುವುದು
ಉದಾಹರಣೆ :
ಹಲವಾರು ಬಗೆಯ ಜನ ಜಾಗೃತಿ ಇಂದಿನ ಸಮಾಜದಲ್ಲಿ ನಡೆಯುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
ಉದಾಹರಣೆ :
ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
ಸಮಾನಾರ್ಥಕ : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗ್ರತೆ, ಹುಷಾರು
ಇತರ ಭಾಷೆಗಳಿಗೆ ಅನುವಾದ :