ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಣ ಪದದ ಅರ್ಥ ಮತ್ತು ಉದಾಹರಣೆಗಳು.

ಜಾಣ   ನಾಮಪದ

ಅರ್ಥ : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು

ಉದಾಹರಣೆ : ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.

ಸಮಾನಾರ್ಥಕ : ಚತುರ, ತಜ್ಞ, ನಿಪುಣ, ಪರಿಣತ, ಪ್ರವೀಣ


ಇತರ ಭಾಷೆಗಳಿಗೆ ಅನುವಾದ :

वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।

वह त्वचा रोग विशेषज्ञ है।
एक्सपर्ट, विशेषज्ञ, स्पेशलिस्ट

A person with special knowledge or ability who performs skillfully.

expert

ಜಾಣ   ಗುಣವಾಚಕ

ಅರ್ಥ : ಸ್ಮರಣ-ಶಕ್ತಿಯು ತೀವ್ರವಾಗಿವಂತಹ

ಉದಾಹರಣೆ : ಇಂತಹ ಬುದ್ಧಿವಂತ ಬಾಲಕ ಈ ವಿದ್ಯಾಲಯದಲ್ಲಿ ಇರುವುದೇ ಒಂದು ಗೌರವದ ವಿಷಯ.

ಸಮಾನಾರ್ಥಕ : ಬುದ್ಧಿವಂತ


ಇತರ ಭಾಷೆಗಳಿಗೆ ಅನುವಾದ :

जिसकी स्मरण-शक्ति तीव्र हो।

वह जहीन बालक विद्यालय का गौरव था।
जहीन, ज़हीन

Mentally nimble and resourceful.

Quick-witted debater.
Saved an embarrassing situation with quick-witted tact.
quick-witted

ಅರ್ಥ : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ

ಉದಾಹರಣೆ : ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.

ಸಮಾನಾರ್ಥಕ : ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ


ಇತರ ಭಾಷೆಗಳಿಗೆ ಅನುವಾದ :

बहुत अधिक विज्ञ या ज्ञानवान।

सुविज्ञ नागरिकों ने समाज के विकास में बहुत बड़ा योगदान दिया है।
सुजान, सुज्ञ, सुविज्ञ

ಅರ್ಥ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ

ಉದಾಹರಣೆ : ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.

ಸಮಾನಾರ್ಥಕ : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ


ಇತರ ಭಾಷೆಗಳಿಗೆ ಅನುವಾದ :

Having or marked by unusual and impressive intelligence.

Our project needs brainy women.
A brilliant mind.
A brilliant solution to the problem.
brainy, brilliant, smart as a whip

चौपाल