ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜೇನುತುಪ್ಪ ಪದದ ಅರ್ಥ ಮತ್ತು ಉದಾಹರಣೆಗಳು.

ಜೇನುತುಪ್ಪ   ನಾಮಪದ

ಅರ್ಥ : ಒಂದು ಗಿಡಪೊದೆಯ ಬೇರನ್ನು ಔಷಧಿಯ ತಯಾರಿಕೆಯಲ್ಲಿ ಬಳಸುತ್ತಾರೆ

ಉದಾಹರಣೆ : ಚಮನ್ ಪ್ರಾಷಾವನ್ನು ಮಾಡುವುದಕ್ಕೆ ಜ್ಯೇಷ್ಠ ಮಧುವನ್ನು ಉಪಯೋಗಿಸುತ್ತಾರೆ.

ಸಮಾನಾರ್ಥಕ : ಜ್ಯೇಷ್ಠ ಮಧು, ಮಕರಂದ, ಸವಿ


ಇತರ ಭಾಷೆಗಳಿಗೆ ಅನುವಾದ :

एक झाड़ की जड़ जो दवा के काम आती है।

च्यवनप्राश बनाने में जेठी मधु का भी उपयोग होता है।
जेठी मधु, मधुयष्टि, मधुयष्टिका, मधुरा, मधुवल्ली, मधूली, मरेठी, मुलहठी, मुलेठी, मुलैठी, यष्टिमधु, शोषापहा

Root of licorice used in flavoring e.g. candy and liqueurs and medicines.

licorice root

ಅರ್ಥ : ಜೇನುನೊಣಗಳು ಜೇನನ್ನು ಸಂಗ್ರಹ ಮಾಡಿ ಗೂಡಿನಲ್ಲಿ ಸಂಚಯಿಸುತ್ತದೆ ಅದು ಸಕ್ಕರೆ ತರಹ ಸಿಹಿಯಾದ ವಸ್ತುವಾಗಿರುತ್ತದೆ

ಉದಾಹರಣೆ : ಜೇನುತುಪ್ಪವನ್ನು ಹಲವಾರು ಆಯುರ್ವೇದ ಔಷಧಿಗಳಲ್ಲಿ ಬಳಸುತ್ತಾರೆ

ಸಮಾನಾರ್ಥಕ : ಅಮೃತ, ಜೇನು, ಜೇನ್, ಪುಷ್ಪರಸ, ಮಧು


ಇತರ ಭಾಷೆಗಳಿಗೆ ಅನುವಾದ :

मधुमक्खियों द्वारा फूलों से संग्रह करके छत्ते में संचित शीरे की तरह की मीठी वस्तु।

मधु बहुत ही गुणकारी होती है।
अरघ, अर्घ, उच्छिष्ट, उछिष्ट, कीलाल, पित्र्य, मखीर, मधु, शहद

A sweet yellow liquid produced by bees.

honey

चौपाल