ಅರ್ಥ : ಯಾವುದು ನೇತಾಡುತ್ತದೆಯೋ
ಉದಾಹರಣೆ :
ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.
ಸಮಾನಾರ್ಥಕ : ಜೋಲಾಡು, ಜೋಲಾಡುವ, ಜೋಲಾಡುವಂತಹ, ತೂಗಾಡು, ತೂಗಾಡುವ, ತೂಗಾಡುವಂತ, ತೂಗಾಡುವಂತಹ, ನೇತಾಡು, ನೇತಾಡುವ, ನೇತಾಡುವಂತ, ನೇತಾಡುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಗಟ್ಟಿ ಅಥವಾ ದೃಢವಾಗಿಲ್ಲದ್ದು
ಉದಾಹರಣೆ :
ವಯಸ್ಸಾದ ಮೇಲೆ ಶರೀರವು ಜೋತುಬೀಳುತ್ತದೆ.
ಸಮಾನಾರ್ಥಕ : ಜೋತುಬಿದ್ದಿರುವ, ಜೋತುಬಿದ್ದಿರುವಂತ, ಜೋತುಬಿದ್ದಿರುವಂತಹ, ಜೋಲಾಡುವ, ಜೋಲಾಡುವಂತಹ, ದೃಢವಲ್ಲದ, ದೃಢವಲ್ಲದಂತ, ದೃಢವಲ್ಲದಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ
ಇತರ ಭಾಷೆಗಳಿಗೆ ಅನುವಾದ :