ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಾಜ ಪದದ ಅರ್ಥ ಮತ್ತು ಉದಾಹರಣೆಗಳು.

ತಾಜ   ನಾಮಪದ

ಅರ್ಥ : ತಾಜಾವಾಗಿ ಇರುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಹೂಮಾರುವವಳು ಹೂವು ತಾಜಾವಾಗಿ ಇರಲೆಂದು ಅದರ ಮೇಲೆ ಆಗಾಗ ನೀರನ್ನು ಚುಮುಕಿಸುತ್ತಿದ್ದಳು.

ಸಮಾನಾರ್ಥಕ : ಈಗತಾನೆ ಕಟ್ಟಿದ, ತಾಜತನ, ಬಳಸದಿರುವ, ಬಳಸಿರದ, ಬಾಡಿಲ್ಲದ, ಹೊಸ


ಇತರ ಭಾಷೆಗಳಿಗೆ ಅನುವಾದ :

ताज़ा होने की अवस्था या भाव।

फूलवाली फूलों की ताजगी को बनाए रखने के लिए उनपर पानी छिड़क रही है।
अयातयामता, तफरीह, तफ़रीह, ताजगी, ताज़गी, ताज़ापन, ताजापन

चौपाल