ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ತುತ್ತು   ನಾಮಪದ

ಅರ್ಥ : ಒಂದು ಸಲಕ್ಕೆ ನುಂಗುವಷ್ಟು ಆಹಾರಒಂದು ತುತ್ತು

ಉದಾಹರಣೆ : ನಾನು ಒಂದು ತುತ್ತನ್ನೂ ತಿನ್ನಲಾಗಲಿಲ್ಲ ಅಷ್ಟರಲ್ಲಿ ಅವನು ಬಂದು ಬಿಟ್ಟ

ಸಮಾನಾರ್ಥಕ : ಕವಳ, ಹಿಡಿ


ಇತರ ಭಾಷೆಗಳಿಗೆ ಅನುವಾದ :

उतना भोजन जितना एक बार में मुँह में डाला जाए।

मैं एक कौर भी नहीं खा पाया था कि वह आ गया।
कवल, कौर, गस्सा, ग्रास, निवाला

चौपाल