ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೂರು ಪದದ ಅರ್ಥ ಮತ್ತು ಉದಾಹರಣೆಗಳು.

ತೂರು   ನಾಮಪದ

ಅರ್ಥ : ಮರ ಇತ್ಯಾದಿಗಳಲ್ಲಿ ಅಕ್ಕಿಯನ್ನು ಹಾಕಿ ಕೇರಿ ಸ್ವಚ್ಚ ಮಾಡುವುದು

ಉದಾಹರಣೆ : ತೂರಿದ ನಂತರ ಗೋಧಿಯನ್ನು ಬೀಸಬೇಕು.

ಸಮಾನಾರ್ಥಕ : ಕೇರು


ಇತರ ಭಾಷೆಗಳಿಗೆ ಅನುವಾದ :

सूप में अन्न आदि रखकर उसे उछालते हुए साफ़ करने की क्रिया।

फटकने के बाद ही गेहूँ को पिसाना चाहिए।
झटकना, झटकारना, पछोड़ना, फटकना, फटकारना

ತೂರು   ಕ್ರಿಯಾಪದ

ಅರ್ಥ : ಹಿಟ್ಟುನ್ನು ತಿಳುವಾದ ಬಟ್ಟೆ ಅಥವಾ ಜರಡಿಯಿಂದ ಆಡಿದಾಗ ಶುದ್ಧವಾದ ಹಿಟ್ಟು ಕೆಳಗೆ ಬಿದ್ದು ಬೇಡವಾದ ಪದಾರ್ಥಗಳು ಮೇಲೆ ಉಳಿಯುತ್ತದೆ

ಉದಾಹರಣೆ : ಅಜ್ಜಿಯು ಗೋಧಿಯನ್ನು ಸೋಸುತ್ತಿದ್ದಾಳೆ. ಹಿಟ್ಟನ್ನು ಮಾಡಿಸುವ ಮೊದಲು ಅದನ್ನು ಸೋಸಬೇಕು.

ಸಮಾನಾರ್ಥಕ : ಕೇರು, ಸೋಸು


ಇತರ ಭಾಷೆಗಳಿಗೆ ಅನುವಾದ :

चूर्ण या दानों को महीन कपड़े या चलनी आदि से पार निकालना जिससे उसका कूड़ा-करकट या मोटा अंश ऊपर रह जाए।

आटा गूँथने से पहले उसे छानो।
दादी गेहूँ चाल रही है।
चालना, छानना, छालना

Separate by passing through a sieve or other straining device to separate out coarser elements.

Sift the flour.
sieve, sift, strain

ಅರ್ಥ : ಕಾಳುಗಳನ್ನು ಮೊರದಲ್ಲಿ ಹಾಕಿಕೊಂಡು ಅದರ ಸಿಪ್ಪೆ ಅಥವಾ ಹೊಟ್ಟನ್ನು ಬೇರೆ ಮಾಡುವ ಕ್ರಿಯೆ

ಉದಾಹರಣೆ : ಕಣದಲ್ಲಿ ರೈತರು ಕಾಳುಗಳನ್ನು ಕೇರುತ್ತಿದ್ದಾರೆ.

ಸಮಾನಾರ್ಥಕ : ಕೇರು


ಇತರ ಭಾಷೆಗಳಿಗೆ ಅನುವಾದ :

दायें हुए गल्ले को हवा में उड़ाकर भूसे आदि को अन्न से अलग करना।

खलिहान में किसान गल्ला ओसा रहा है।
उसाना, ओसाना, गाहना, डाली देना, बरसाना

ಅರ್ಥ : ಅಕ್ಕಿ, ಗೋಧಿ ಮೊದಲಾದವುಗಳಲ್ಲಿರುವ ಹೊಟ್ಟು ಅಥವಾ ಕಸವನ್ನು ಕೇರಿ, ಗಾಳಿಗೆ ತೂರು ಸ್ವಚ್ಛ ಮಾಡುವ ಕ್ರಿಯೆ

ಉದಾಹರಣೆ : ಗೋಧಿಯನ್ನು ಹಿಟ್ಟು ಮಾಡಿಸುವ ಮೊದಲೇ ಕೇರುತ್ತಾರೆ.

ಸಮಾನಾರ್ಥಕ : ಕೇರು


ಇತರ ಭಾಷೆಗಳಿಗೆ ಅನುವಾದ :

सूप में अन्न आदि रखकर उसे उछालते हुए साफ़ करना।

गेहूँ को पिसाने से पहले फटकते हैं।
फटकना, फटकारना

Blow away or off with a current of air.

Winnow chaff.
The speaker ceased to be an amusing little gnat to be fanned away and was kicked off the forum.
fan, winnow

ಅರ್ಥ : ಗಾಳಿಯಲ್ಲಿ ಆ ಕಡೆ-ಈ ಕಡೆ ತೂರುವ ಪ್ರಕ್ರಿಯೆ

ಉದಾಹರಣೆ : ಹೋಳಿಯಲ್ಲಿ ಜನರು ಬಣ್ಣಗಳನ್ನು ಗಾಳಿಯಲ್ಲಿ ತೂರಿ ಸಂತೋಷ ಪಡುತ್ತಾರೆ.

ಸಮಾನಾರ್ಥಕ : ಚದುರಿಸು, ಚೆಲ್ಲು


ಇತರ ಭಾಷೆಗಳಿಗೆ ಅನುವಾದ :

हवा में इधर-उधर छितराना या फैलाना।

होली में लोग अबीर और गुलाल उड़ाते हैं।
उड़ाना

Propel through the air.

Throw a frisbee.
throw

चौपाल