ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೆಕ್ಕೆ ಪದದ ಅರ್ಥ ಮತ್ತು ಉದಾಹರಣೆಗಳು.

ತೆಕ್ಕೆ   ನಾಮಪದ

ಅರ್ಥ : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ

ಉದಾಹರಣೆ : ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.

ಸಮಾನಾರ್ಥಕ : ಅಪ್ಪುಗೆ, ಆಲಿಂಗನ, ತಬ್ಬು


ಇತರ ಭಾಷೆಗಳಿಗೆ ಅನುವಾದ :

बाँहों में भरकर गले लगाने की क्रिया।

नाटक के अंत में बाप-बेटे का आलिंगन हृदयस्पर्शी था।
अँकोरी, अंकोरी, अभिहार, अवसज्जन, अवस्यंदन, अवस्यन्दन, आग़ोश, आगोश, आलिंगन, आलिङ्गन, आश्लेष, उपगृहन, परिरंभ, परिरंभण, परिरम्भ, स्वंग

The act of clasping another person in the arms (as in greeting or affection).

embrace, embracement, embracing

ತೆಕ್ಕೆ   ಕ್ರಿಯಾಪದ

ಅರ್ಥ : ತೋಳುಗಳಲ್ಲಿ ಬಿಗಿದಪ್ಪಿಕೊಳ್ಳುವುದು

ಉದಾಹರಣೆ : ತಂದೆಯು ಮಗಳನ್ನು ಮಮತೆಯಿಂದ ಆಲಂಗಿಸಿಕೊಂಡನು.

ಸಮಾನಾರ್ಥಕ : ಅಪ್ಪಿಕೊಳ್ಳುವುದು, ಆಲಂಗಿಸಿಕೋ, ತಬ್ಬಿಕೋ


ಇತರ ಭಾಷೆಗಳಿಗೆ ಅನುವಾದ :

चौपाल