ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೊಲಗಿಸು ಪದದ ಅರ್ಥ ಮತ್ತು ಉದಾಹರಣೆಗಳು.

ತೊಲಗಿಸು   ಕ್ರಿಯಾಪದ

ಅರ್ಥ : ಸ್ಥಾನವನ್ನು ಬಿಡುವುದರಿಂದ ದಿಕ್ಕಿಲ್ಲದಂತಾಗು

ಉದಾಹರಣೆ : ವ್ಯವಸ್ಥಾಪಕನು ಕೆಲವು ಕೆಲಸಗಾರರನ್ನು ಅವರ ಸ್ಥಾನದಿಂದ ತೆಗೆದುಹಾಕಿದನು.

ಸಮಾನಾರ್ಥಕ : ಅಲಗಿಸು, ಕಿತ್ತು ಹಾಕು, ತೆಗೆದುಹಾಕು, ಬೇರ್ಪಡಿಸು


ಇತರ ಭಾಷೆಗಳಿಗೆ ಅನುವಾದ :

किसी कार्य या पद पर नियुक्त व्यक्ति को उसके पद या कार्य से अलग करना।

व्यवस्थापक ने कुछ भ्रष्ट कर्मचारियों को उनके पद से हटाया।
निकालना, बरख़ास्त करना, बरखास्त करना, बाहर करना, हटाना

Remove from a position or an office.

remove

ಅರ್ಥ : ತಮ್ಮ ಹಿಂದೆ ಬರುವುದನ್ನು ತಪ್ಪಿಸುವುದಕ್ಕಾಗಿ ಬೇರೆ-ಬೇರೆ ಮಾತುಗಳನ್ನಾಡಿ ದೂರ ಕಳುಹಿಸುವುದು

ಉದಾಹರಣೆ : ಶಸ್ತ್ರ ಸಜ್ಜಿತರಾದ ಕಳ್ಳರು ದೇವಾಲಯದ ಸುರಕ್ಷತಾ ವ್ಯವಸ್ಥೆಯನ್ನು ತೊಲಗಿಸಿದರು.

ಸಮಾನಾರ್ಥಕ : ದೂರ ಕಳುಹಿಸು, ದೂರೀಕರಿಸು


ಇತರ ಭಾಷೆಗಳಿಗೆ ಅನುವಾದ :

अपना पीछा छुड़ाने के लिए किसी को इधर-उधर की बातें करके उपेक्षापूर्वक चलता करना या दूर हटाना।

हथियारबंद बदमाशों ने मंदिर की सुरक्षा व्यवस्था को धता बताया।
धता बताना

ಅರ್ಥ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

ಉದಾಹರಣೆ : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

ಸಮಾನಾರ್ಥಕ : ಅಟ್ಟು, ಓಡಿಸು, ತಳ್ಳು, ದೂರ ಮಾಡು, ಹೊರಗೆ ಹಾಕು


ಇತರ ಭಾಷೆಗಳಿಗೆ ಅನುವಾದ :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना

ಅರ್ಥ : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

ಉದಾಹರಣೆ : ಗೂಂಡಾಗಳು ಗುಡಿಸಿಲಿನಲ್ಲಿರುವ ಜನರು ಗಲಾಟೆ ಮಾಡಿ ಓಡಿಸಿದರು.

ಸಮಾನಾರ್ಥಕ : ಅಗಲಿಸು, ಓಡಿಸು, ನೂಕು, ಹಿಮ್ಮೆಟ್ಟಿಸು


ಇತರ ಭಾಷೆಗಳಿಗೆ ಅನುವಾದ :

हटाने का काम दूसरे से कराना।

ठेकेदार ने झुग्गी-झोपड़ियों को गुंडों से हटवाया।
हटवा देना, हटवाना

चौपाल