ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಂಡಾರಣ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ದಂಡಾರಣ್ಯ   ನಾಮಪದ

ಅರ್ಥ : ದೊಡ್ಡ ಮತ್ತು ದಡ್ಡವಾದ ಕಾಡುಗಳ ಕ್ಷೇತ್ರದಲ್ಲಿರುವ ಮರ-ಗಿಡ ಅಥವಾ ಬೇರೆ ವನಸ್ಪತಿಗಳು

ಉದಾಹರಣೆ : ಪ್ರಕೃತಿಯನ್ನು ಲಕ್ಷಿಸದೆ ಮನುಷ್ಯನು ಕಾಡುಗಳನ್ನು ನಾಶಮಾಡುತ್ತಿದ್ದಾನೆ.

ಸಮಾನಾರ್ಥಕ : ಅಟವಿ, ಅಡವಿ, ಅರಣ್ಯ, ಕಗ್ಗಾಡು, ಕಾಡು, ಕಾನನ, ಗೊಂಡಾರಣ್ಯ, ನಟ್ಟಡವಿ, ಬನ, ವನ


ಇತರ ಭಾಷೆಗಳಿಗೆ ಅನುವಾದ :

बड़े और घने जंगली क्षेत्र में स्थित पेड़-पौधे या अन्य वनस्पतियाँ।

प्रकृति की परवाह न करते हुए मनुष्य जंगल को काट रहा है।
अरण्य, अरन, अरन्य, कानन, जंगल, त्रस, वन

The trees and other plants in a large densely wooded area.

forest, wood, woods

चौपाल