ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಣಿದ ಪದದ ಅರ್ಥ ಮತ್ತು ಉದಾಹರಣೆಗಳು.

ದಣಿದ   ಗುಣವಾಚಕ

ಅರ್ಥ : ದಣಿವಿನಿಂದ ನರಳುತ್ತಿರುವ

ಉದಾಹರಣೆ : ದಣಿದಿರುವ ರೋಗಿಯನ್ನು ಚೆನ್ನಾಗಿ ಉಪಚಾರ ಮಾಡಬೇಕು.

ಸಮಾನಾರ್ಥಕ : ದಣಿದಂತ, ದಣಿದಂತಹ, ದಣಿದಿರುವ, ದಣಿದಿರುವಂತ, ದಣಿದಿರುವಂತಹ, ದಣಿವಿನ, ಸುಸ್ತಾದ, ಸುಸ್ತಾದಂತ, ಸುಸ್ತಾದಂತಹ


ಇತರ ಭಾಷೆಗಳಿಗೆ ಅನುವಾದ :

अवसाद से पीड़ित।

अवसादग्रस्त रोगी का उचित उपचार किया जाना चाहिए।
अवसाद-ग्रस्त, अवसादग्रस्त, अवसादित

ಅರ್ಥ : ಯಾವುದಾದರೂ ಕೆಲಸದಲ್ಲೇ ನಿರತರಾಗಿರುವಾಗ ದೇಹದಲ್ಲಿ ಉಂಟಾಗುವ ಸುಸ್ತು

ಉದಾಹರಣೆ : ಹಗಲೆಲ್ಲಾ ಹೊಲದಲ್ಲಿ ದಣಿದ ರೈತರು ರಾತ್ರಿ ಮಲಗಲು ನೆಲ ಸಿಕ್ಕರೆ ಸಾಕಪ್ಪಾ ಎನ್ನುತ್ತಿರುತ್ತಾರೆ.

ಸಮಾನಾರ್ಥಕ : ಸುಸ್ತಾಗಿರುವ


ಇತರ ಭಾಷೆಗಳಿಗೆ ಅನುವಾದ :

Depleted of strength or energy.

Tired mothers with crying babies.
Too tired to eat.
tired

चौपाल