ಅರ್ಥ : ಮಗು ಹುಟ್ಟಲು ನೆರವಾಗುವ ಮಹಿಳೆ
ಉದಾಹರಣೆ :
ಇತ್ತೀಚಿಗೆ ಹಳ್ಳಿಯಲ್ಲಿ ಸರ್ಕಾರದವರು ಸೂಲಗಿತ್ತಿಯರಿಗೆ ಪ್ರಶೂತಿ ಶಿಕ್ಷಣವನ್ನು ನೀಡುತ್ತಿದ್ದಾರೆ
ಸಮಾನಾರ್ಥಕ : ಸೂಲಗಿತ್ತಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ರೋಗಿ ಮತ್ತು ನವಜಾತ ಶಿಶುಗಳ ಸೇವೆ ಮಾಡಲು ತರಬೇತಿ ಪಡೆದಿರುವ ಮಹಿಳೆ
ಉದಾಹರಣೆ :
ನನ್ನ ಅಜ್ಜಿ ಇ.ಎಸ್.ಐ ನಲ್ಲಿ ದಾದಿಯಾಗಿ ಕೆಲಸ ಮಾಡಿದ್ದರು.
ಸಮಾನಾರ್ಥಕ : ಆಯಾ ಶುಶ್ರೂಷಕಿ, ಆರೈಕೆ ಮಾಡುವರು, ನರ್ಸ್
ಇತರ ಭಾಷೆಗಳಿಗೆ ಅನುವಾದ :
One skilled in caring for young children or the sick (usually under the supervision of a physician).
nurseಅರ್ಥ : ಸಹಾನುಭೂತಿಯನ್ನು ಹೊಂದಿರುವಂತಹ
ಉದಾಹರಣೆ :
ಈ ಸಂಸ್ಥೆಗೆ ಶುಶ್ರೂಷೆ ಮಾಡುವ ವ್ಯಕ್ತಿಗಳ ಅಗತ್ಯವಿದೆ.
ಸಮಾನಾರ್ಥಕ : ಶುಶ್ರೂಷೆ, ಶುಶ್ರೂಷೆ ಮಾಡುವ, ಶುಶ್ರೂಷೆ ಮಾಡುವಂತ, ಶುಶ್ರೂಷೆ ಮಾಡುವಂತಹ, ಶುಶ್ರೂಷೆಯ
ಇತರ ಭಾಷೆಗಳಿಗೆ ಅನುವಾದ :