ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದಾಸ ಪದದ ಅರ್ಥ ಮತ್ತು ಉದಾಹರಣೆಗಳು.

ದಾಸ   ನಾಮಪದ

ಅರ್ಥ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

ಉದಾಹರಣೆ : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

ಸಮಾನಾರ್ಥಕ : ಆಳು, ಚಾಕರ, ಜವಾನ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


ಇತರ ಭಾಷೆಗಳಿಗೆ ಅನುವಾದ :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

ಅರ್ಥ : ಕಾನೂನು ಪ್ರಕಾರ ಇನ್ನೊಬ್ಬರ ಸ್ವತ್ತಾಗಿದ್ದು ಅವರಿಗೆ ಸಂಪೂರ್ಣ

ಉದಾಹರಣೆ : ಹಿಂದಿನ ಕಾಲದಲ್ಲಿ ಗುಲಾಮರನ್ನು ಮಾರಾಟ ಮಾಡಲಾಗುತ್ತಿತ್ತು.

ಸಮಾನಾರ್ಥಕ : ಅಡಿಯಾಳು, ಗುಲಾಮ, ಜೀತದಾರ, ಜೀತದಾಳು, ತೊತ್ತು


ಇತರ ಭಾಷೆಗಳಿಗೆ ಅನುವಾದ :

अपनी सेवा कराने के लिये मूल्य देकर खरीदा हुआ व्यक्ति।

पुराने समय में गुलामों की खरीद-बिक्री होती थी।
आश्रित, ग़ुलाम, गुलाम, दास, दासेर

A person who is owned by someone.

slave

चौपाल