ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುಡಿಸಿಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ದುಡಿಸಿಕೊಳ್ಳು   ಕ್ರಿಯಾಪದ

ಅರ್ಥ : ಅವಶ್ಯಕತೆಗಿಂತಲೂ ಹೆಚ್ಚಾಗಿ ಕೆಲಸ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ಕಂಪನಿಯು ಒಳ್ಳೆಯ ವೇತನವನ್ನೇನೋ ಕೊಡುತ್ತದೆ ಆದರೆ ಅದಕ್ಕಿಂತ ಹೆಚ್ಚಾಗಿ ಕಾರ್ಮಿಕರಿಂದ ದುಡಿಸಿಕೊಳ್ಳುತ್ತದೆ.

ಸಮಾನಾರ್ಥಕ : ಕೆಲಸ ಮಾಡಿಸು


ಇತರ ಭಾಷೆಗಳಿಗೆ ಅನುವಾದ :

ज़रूरत से ज्यादा काम लेना।

निजी कंपनियाँ अच्छा वेतन तो देती हैं पर कर्मचारियों को पूरी तरह चूसती हैं।
चूसना, निचोड़ना

Work excessively hard.

He is exploiting the students.
exploit, overwork

चौपाल