ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುರ್ಜನ ಪದದ ಅರ್ಥ ಮತ್ತು ಉದಾಹರಣೆಗಳು.

ದುರ್ಜನ   ನಾಮಪದ

ಅರ್ಥ : ಬದುಕಿನಲ್ಲಿ ಕೆಟ್ಟಗುಣಗಳನ್ನು ರೂಢಿಸಿಕೊಂಡವ

ಉದಾಹರಣೆ : ದುರುಳರ ಸಹವಾಸವನ್ನು ಬಿಡುವುದು ಒಳಿತು.

ಸಮಾನಾರ್ಥಕ : ದುರುಳ, ದುರ್ನಡತೆಯವ


ಇತರ ಭಾಷೆಗಳಿಗೆ ಅನುವಾದ :

The quality of being morally wrong in principle or practice.

Attempts to explain the origin of evil in the world.
evil, evilness

ದುರ್ಜನ   ಗುಣವಾಚಕ

ಅರ್ಥ : ಯಾರು ದುಷ್ಟ ಅಥವಾ ದುಷ್ಟ ಕೆಲಸ ಅಥವಾ ವ್ಯವಹಾರ ಮಾಡುವರೋ

ಉದಾಹರಣೆ : ದುಷ್ಟ ವ್ಯಕ್ತಿಗಳು ಸದಾ ಬೇರೆಯವರ ಅಹಿತವನ್ನೆ ಬಯಸುವರು.

ಸಮಾನಾರ್ಥಕ : ಅಧಮ, ಅನೀತಿ, ಕ್ರೌರ್ಯ, ದುಷ್ಟ, ಮಾತ್ಸರ್ಯ, ಹರಾಮಿ


ಇತರ ಭಾಷೆಗಳಿಗೆ ಅನುವಾದ :

जो दुष्टतापूर्वक काम या व्यवहार करता हो।

दुष्ट व्यक्ति सदा दूसरों का अहित ही चाहते हैं।
अधम, अमति, अशील, असंत, असज्जन, असाधु, असित, आणक, कितव, खल, दुर्जन, दुष्ट, पाजी, पामर, लंगर, विटपक, विश्वकद्रु, शठ, शाबर, सठ, हरामी

Morally bad in principle or practice.

wicked

ಅರ್ಥ : ದುರ್ಗುಣಗಳನ್ನು ಬೆಳೆಸಿಕೊಂಡ ವ್ಯಕ್ತಿ ಅಥವಾ ಗುಣ

ಉದಾಹರಣೆ : ದುರಾಚಾರಿ ವ್ಯಕ್ತಿಗಳ ಮಾತನ್ನು ನಂಬುವುದು ಕಷ್ಠ.

ಸಮಾನಾರ್ಥಕ : ದುರಾಚಾರಿ, ದುರಾಚಾರಿಗಳಾದ, ದುರಾಚಾರಿಗಳಾದಂತ, ದುರಾಚಾರಿಗಳಾದಂತಹ, ದುರ್ಜನರಾದ, ದುರ್ಜನರಾದಂತ, ದುರ್ಜನರಾದಂತಹ


ಇತರ ಭಾಷೆಗಳಿಗೆ ಅನುವಾದ :

जो दुर्व्यवहार करता हो।

बदसलूक आदमी अपनी बदसलूकी के कारण लोगों की नजरों में गिर जाते हैं।
अनाचारी, अशील, दुराचरणी, दुराचारी, दुर्व्यवहारी, बदसलूक

चौपाल