ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೊಡ್ಡ ಉತ್ಸವ ಪದದ ಅರ್ಥ ಮತ್ತು ಉದಾಹರಣೆಗಳು.

ದೊಡ್ಡ ಉತ್ಸವ   ನಾಮಪದ

ಅರ್ಥ : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

ಉದಾಹರಣೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

ಸಮಾನಾರ್ಥಕ : ಆಡಂಬರ, ಉತ್ಸವ, ಮೆರವಣಿಗೆ, ವಿಜೃಂಭಣೆ, ಸಡಗರ, ಸಮಾರಂಭ


ಇತರ ಭಾಷೆಗಳಿಗೆ ಅನುವಾದ :

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity

चौपाल