ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಧರ್ಮ ಸಂಕಟ ಪದದ ಅರ್ಥ ಮತ್ತು ಉದಾಹರಣೆಗಳು.

ಧರ್ಮ ಸಂಕಟ   ನಾಮಪದ

ಅರ್ಥ : ಹೂ ಅಥವಾ ಉಹೂ ಅನ್ನುವ ಅವಸ್ಥೆ

ಉದಾಹರಣೆ : ನೀವು ಹಣ ಕೇಳಿ ನನ್ನನ್ನೂ ಮುಜುಗರ ಪಡಿಸಿದಿರಿ.

ಸಮಾನಾರ್ಥಕ : ಅತಂತ್ರ ಸ್ಥಿತಿ, ಅಸಮಂಜಸ, ಈಬ್ಬಂದಿ, ಊಹಪೋಹ, ದಿಗ್ಭ್ರಮೆ, ನಾಚಿಕೆ, ಫಜೀತಿ, ಮುಜುಗರ, ಲಜ್ಜೆ, ಸಂದಿಗ್ಧ


ಇತರ ಭಾಷೆಗಳಿಗೆ ಅನುವಾದ :

State of uncertainty or perplexity especially as requiring a choice between equally unfavorable options.

dilemma, quandary

ಅರ್ಥ : ಪ್ರತಿಕೂಲವಾಗಿರುವ ಎರಡು ಮಾರ್ಗಗಳಲ್ಲಿ ಒಂದನ್ನು ಆರಿಸಲೇಬೇಕಾದಂತಹ ಪರಿಸ್ಥಿತಿಯಲ್ಲಿ ಸಿಲುಕಿಸುವ ವಾದ

ಉದಾಹರಣೆ : ಅವನು ನನ್ನ ವಾಹನವನ್ನು ಕೇಳಿ ನನ್ನನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದನು.

ಸಮಾನಾರ್ಥಕ : ಇಕ್ಕಟ್ಟು, ಉಭಯ ಸಂಕಟ, ಸಂದಿಗ್ದತೆ


ಇತರ ಭಾಷೆಗಳಿಗೆ ಅನುವಾದ :

ऐसी स्थिति जिसमें दोनों ओर संकट दिखाई दे, कोई काम करने पर भी और न करने पर भी।

उसने मुझसे मेरा वाहन माँगकर मुझे धर्मसंकट में डाल दिया।
उभयसंकट, धर्मसंकट

State of uncertainty or perplexity especially as requiring a choice between equally unfavorable options.

dilemma, quandary

चौपाल