ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಂಬು ಪದದ ಅರ್ಥ ಮತ್ತು ಉದಾಹರಣೆಗಳು.

ನಂಬು   ಕ್ರಿಯಾಪದ

ಅರ್ಥ : ಮನಸ್ಸಿನಲ್ಲಿ ಯಾವುದೋ ಒಂದು ಪ್ರಕಾರದ ಆಸೆ ಅಥವಾ ವಿಚಾರ ಸ್ಥಿರವಾಗಿ ಇರಿಸಿಕೊ ಅಥವಾ ಮನಸ್ಸಿನಲ್ಲೆ ಅರಿತುಕೊಳ್ಳುವುದು

ಉದಾಹರಣೆ : ಈ ಮಗು ಓದಿ ದೊಡ್ಡವನಾಗಿ ವಿಜ್ಞಾನಿ ಆಗುವನೆಂದು ನಾವೆಲ್ಲಾ ನಂಬುತ್ತೇವೆ.


ಇತರ ಭಾಷೆಗಳಿಗೆ ಅನುವಾದ :

मन में किसी प्रकार की धारणा या विचार स्थिर करना या मन में समझ लेना।

यह बच्चा बड़ा होकर वैज्ञानिक बनेगा, ऐसा हम सब मानते हैं।
मानना

ಅರ್ಥ : ಯಾರ ಜೊತೆ ಪ್ರೇಮ ಅಥವಾ ಸ್ನೇಹವನ್ನು ಇಟ್ಟುಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅಮ್ಮ ದೊಡ್ಡ ಅಣ್ಣನನ್ನು ತುಂಬಾ ನಂಬುತ್ತಾರೆ.

ಸಮಾನಾರ್ಥಕ : ಆದರಿಸು, ಒಪ್ಪು, ಗೌರವಿಸು, ಮರ್ಯಾದಿಸು


ಇತರ ಭಾಷೆಗಳಿಗೆ ಅನುವಾದ :

किसी के साथ प्रेम या स्नेह करना या लगाव रखना।

माँ बड़े भैया को सबसे ज्यादा मानती हैं।
मानना

Look at attentively.

consider, regard

ಅರ್ಥ : ಆಶಯ ಅಥವಾ ಅಪೇಕ್ಷಿಸುವ ಕ್ರಿಯೆ

ಉದಾಹರಣೆ : ನನ್ನ ಮೊದಲ ಪತ್ರ ನಿಮ್ಮ ಕೈ ಸೇರಿದೆ ಎಂದು ನಾನು ಆಶಿಸುತ್ತೇನೆ.

ಸಮಾನಾರ್ಥಕ : ಅಪೇಕ್ಷಿಸು, ಆಪೇಕ್ಷೆ ಇಡು, ಆಶಿಸು


ಇತರ ಭಾಷೆಗಳಿಗೆ ಅನುವಾದ :

*आशा या अपेक्षा करना।

मैं आशा करता हूँ कि मेरा पहला पत्र आपको मिल गया होगा।
अपेक्षा करना, अपेक्षा रखना, आशा करना, उम्मीद करना

Make or express a wish.

I wish that Christmas were over.
wish

ಅರ್ಥ : ಯಾರೋ ಒಬ್ಬರ ಮೇಲೆ ಗೌರವದ ಭಾವನೆ ಹೊಂದಿರುವ ಪ್ರಕ್ರಿಯೆ

ಉದಾಹರಣೆ : ನಾನು ಅವರನ್ನು ತುಂಬಾ ನಂಬುತ್ತೇನೆ.

ಸಮಾನಾರ್ಥಕ : ನೆಚ್ಚು


ಇತರ ಭಾಷೆಗಳಿಗೆ ಅನುವಾದ :

किसी के प्रति आदर का भाव रखना।

मैं उनको बहुत मानती हूँ।
मानना

ಅರ್ಥ : ಮಹತ್ವವಾದುದು ಎಂದು ತಿಳಿಯುವುದು

ಉದಾಹರಣೆ : ಗೃಹ ವಿಜ್ಞಾನದ ಬಗ್ಗೆ ನಿನಗೆ ಸಾಕಷ್ಟು ತಿಳಿದಿದೆ ಎಂದು ನಾವೀಗ ಒಪ್ಪಲೇಬೇಕು.

ಸಮಾನಾರ್ಥಕ : ಒಪ್ಪು


ಇತರ ಭಾಷೆಗಳಿಗೆ ಅನುವಾದ :

महत्व समझना।

अब तो मानना पड़ेगा कि तुम गृह-विज्ञान की जानकार हो।
मानना

Accept (someone) to be what is claimed or accept his power and authority.

The Crown Prince was acknowledged as the true heir to the throne.
We do not recognize your gods.
acknowledge, know, recognise, recognize

ಅರ್ಥ : ಯಾರಾದರೂ ಹೇಳಿದ ಮಾತುಗಳನ್ನು ನಿಜ ಎಂದು ನಂಬುವುದು

ಉದಾಹರಣೆ : ಮೋಹನನು ಮೋನಾಳ ಸುಳ್ಳು ಮಾತುಗಳನ್ನು ನಂಬಿದನು.

ಸಮಾನಾರ್ಥಕ : ನೆಚ್ಚು, ವಿಶ್ವಾಸ ಇಡು, ವಿಶ್ವಾಸವಿಡು


ಇತರ ಭಾಷೆಗಳಿಗೆ ಅನುವಾದ :

किसी की कही हुई बात ठीक मानना।

मोहित ने मोना की झूठी बातों पर विश्वास किया।
ठीक मान लेना, पतिआना, पतियाना, पतीजना, भरोसा करना, यकीन करना, विश्वास करना

ಅರ್ಥ : ಧಾರ್ಮಿಕ ದೃಷ್ಟಿಯಿಂದ ಯಾವುದಾದರು ಮಾತಿನ ಮೇಲೆ ಶ್ರದ್ಧೆ ಅಥವಾ ವಿಶ್ವಾಸವನ್ನು ಇಡುವ ಪ್ರಕ್ರಿಯೆ

ಉದಾಹರಣೆ : ನಾನು ನಿರಾಕಾರನಾದ ಈಶ್ವರನನ್ನು ನಂಬುತ್ತೇನೆ.

ಸಮಾನಾರ್ಥಕ : ಆದರಿಸು, ಗೌರವಿಸು, ಮರ್ಯಾದಿಸು, ಮರ್ಯಾದೆ ಕೊಡು, ಮರ್ಯಾದೆ-ಕೊಡು


ಇತರ ಭಾಷೆಗಳಿಗೆ ಅನುವಾದ :

धार्मिक दृष्टि से किसी बात पर श्रद्धा या विश्वास करना।

मैं निराकार ईश्वर को मानता हूँ।
मानना

ಅರ್ಥ : ಪರೀಕ್ಷೆ ಅಥವಾ ಪ್ರಮಾಣ ಮಾಡಿ ಹೇಳಿದನ್ನು ಒಪ್ಪಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ನ್ಯಾಯಾಲಯವು ತಮ್ಮ ಸುಳ್ಳು ಹೇಳಿಕೆಗಳನ್ನು ನಂಬುವುದಿಲ್ಲ.

ಸಮಾನಾರ್ಥಕ : ಒಪ್ಪು


ಇತರ ಭಾಷೆಗಳಿಗೆ ಅನುವಾದ :

* परीक्षण या प्रमाण के लिए स्वीकार करना।

न्यायालय आपके झूठे तर्कों को नहीं स्वीकारेगा।
स्वीकार करना, स्वीकारना

Consider or hold as true.

I cannot accept the dogma of this church.
Accept an argument.
accept

ಅರ್ಥ : ಯಾವುದೋ ಒಂದರ ಬಗೆಗೆ ಕಲ್ಪಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಪ್ರಾಚೀನ ಕಾಲದಿಂದ ಬಂದ ಪದ್ಧತಿಯನ್ನು ಇಗಲೂ ಹಲವಾರು ಜನರು ನಂಬುತ್ತಾರೆ.

ಸಮಾನಾರ್ಥಕ : ಒಪ್ಪು


ಇತರ ಭಾಷೆಗಳಿಗೆ ಅನುವಾದ :

कल्पना करना।

हमने सवाल हल करने के लिए क और ख को अनभिज्ञ अंकों के स्थान पर माना है।
अवरेवना, कयास लगाना, कल्पना करना, फर्ज करना, फर्ज़ करना, मान लेना, मानना

Form a mental image of something that is not present or that is not the case.

Can you conceive of him as the president?.
conceive of, envisage, ideate, imagine

चौपाल