ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಕಲು ಪದದ ಅರ್ಥ ಮತ್ತು ಉದಾಹರಣೆಗಳು.

ನಕಲು   ನಾಮಪದ

ಅರ್ಥ : ಪುಸ್ತಕ ಅಥವಾ ದಿನಪತ್ರಿಕೆಗಳ ಪ್ರತಿ

ಉದಾಹರಣೆ : ಪ್ರತಿದಿನ ದಿನಪತ್ರಿಕೆಗಳ ಸಾವಿರಾರು ಪ್ರತಿಗಳನ್ನು ಮಾರಟ ಮಾಡುವರು

ಸಮಾನಾರ್ಥಕ : ಅಚ್ಚು, ಕಾಪಿ, ಪ್ರತಿ


ಇತರ ಭಾಷೆಗಳಿಗೆ ಅನುವಾದ :

पुस्तक या समाचार-पत्र की नकल।

प्रतिदिन समाचार पत्रों की कई हज़ार प्रतियाँ बिकती हैं।
कापी, कॉपी, प्रति

ಅರ್ಥ : ಕಾಗದದಲ್ಲಿ ಯಾವುದೋ ವಿಷಯ ಅಥವಾ ವಿವರಣೆ ಮುಂತಾದವುಗಳನ್ನು ಗೀಚಿ ಬರೆದಿರುವುದು

ಉದಾಹರಣೆ : ದೊಡ್ಡ ಪರೀಕೆಯಲ್ಲಿ ಕದ್ದು ಬರೆಯಲು ಮಗು ಕರಡನ್ನು ಬರೆದುಕೊಳ್ಳುತ್ತಿತ್ತು.

ಸಮಾನಾರ್ಥಕ : ಕರಡು ಬರೆವಣಿಗೆ


ಇತರ ಭಾಷೆಗಳಿಗೆ ಅನುವಾದ :

वह काग़ज़ जिस पर कोई लेख या विवरण आदि लिखा हो।

बोर्ड परीक्षा में नकल करने के लिए बच्चे खर्रा बना रहे हैं।
खर्रा, ख़र्रा

A small sheet of paper.

A receipt slip.
A withdrawal slip.
slip, slip of paper

ಅರ್ಥ : ಪತ್ರ ಅಥವಾ ಲೇಖನೆ ಮೊದಲಾದವುಗಳ ಅಕ್ಷರಶಃ ಸ್ವರೂಪ

ಉದಾಹರಣೆ : ಪರೀಕ್ಷಾ ಪ್ರಮಾಣ ಪತ್ರದ ಇನ್ನೊಂದು ಪ್ರತಿಯನ್ನು ನೀಡುವಂತೆ ವಿದ್ಯಾಲಯಕ್ಕೆ ಆವೇದನೆಯನ್ನು ನೀಡಲಾಗಿದೆ.

ಸಮಾನಾರ್ಥಕ : ಕಾಪಿ, ಪ್ರತಿ, ಪ್ರತಿಲಿಪಿ


ಇತರ ಭಾಷೆಗಳಿಗೆ ಅನುವಾದ :

लेख आदि का अक्षरशः स्वरूप।

परीक्षा प्रमाण पत्र की एक और प्रति के लिए विद्यालय में आवेदन दिया है।
अनुलिपि, आदर्श, कापी, कॉपी, नकल, नक़ल, प्रति, प्रतिलिपि, प्रतिलेख

A reproduction of a written record (e.g. of a legal or school record).

copy, transcript

ನಕಲು   ಕ್ರಿಯಾಪದ

ಅರ್ಥ : ಯಾರೋ ಒಬ್ಬರಂತೆ ಮಾತು- ವ್ಯವಹಾರ, ಹಾವ-ಭಾವ ಮುಂತಾದವುಗಳನ್ನು ಅವರಂತೆಯೆ ಮಾಡುವ ಪ್ರಕ್ರಿಯೆ

ಉದಾಹರಣೆ : ಶ್ಯಾಮ್ ಅವರ ತಾತನ ಹಾಗೆ ಅನುಕರಣೆ ಮಾಡುತ್ತಾನೆ.

ಸಮಾನಾರ್ಥಕ : ಅನುಕರಣೆ ಮಾಡು, ಅನುಕರಿಸು, ನಕಲು ಮಾಡಲು, ನಕಲು-ಮಾಡು


ಇತರ ಭಾಷೆಗಳಿಗೆ ಅನುವಾದ :

किसी के बात-व्यवहार, हाव-भाव आदि को वैसे ही करना।

श्यामू अपने दादाजी की नक़ल करता है।
अनुकरण करना, अनुसरना, अनुहरना, अनुहारना, नकल करना, नक़ल करना

Reproduce someone's behavior or looks.

The mime imitated the passers-by.
Children often copy their parents or older siblings.
copy, imitate, simulate

ನಕಲು   ಗುಣವಾಚಕ

ಅರ್ಥ : ರೂಪ, ಆಕಾರ ಮೊದಲಾದವುಗಳ ಆಧಾರದಲ್ಲಿ ಅದೇ ತರಹ ಇರುವಂತಹ

ಉದಾಹರಣೆ : ನಾನು ಒಂದು ನಕಲು ಕೀ ಅನ್ನು ಮಾಡಿಸಬೇಕು.

ಸಮಾನಾರ್ಥಕ : ನಕಲಾದ, ನಕಲಾದಂತ, ನಕಲಾದಂತಹ


ಇತರ ಭಾಷೆಗಳಿಗೆ ಅನುವಾದ :

रूप, आकार आदि के आधार पर जो किसी के समान हो।

मुझे एक डुप्लीकेट चाबी बनवानी है।
डुप्लीकेट, समरूप

Identically copied from an original.

A duplicate key.
duplicate

चौपाल