ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಟನೆ ಪದದ ಅರ್ಥ ಮತ್ತು ಉದಾಹರಣೆಗಳು.

ನಟನೆ   ನಾಮಪದ

ಅರ್ಥ : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು

ಉದಾಹರಣೆ : ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.

ಸಮಾನಾರ್ಥಕ : ಕಪಟ, ಮೋಸ, ಸೋಗು


ಇತರ ಭಾಷೆಗಳಿಗೆ ಅನುವಾದ :

Pretending that something is the case in order to make a good impression.

They try to keep up appearances.
That ceremony is just for show.
appearance, show

ಅರ್ಥ : ಬೇರೆ ವ್ಯಕ್ತಿಗಳ ಭಾಷಣ, ಕೆಲಸ ಮುಂತಾದವುಗಳನ್ನು ಕೆಲವು ಸಮಯದವರೆಗೂ ಅನುಕರಣೆ ಮಾಡುವ ಕ್ರಿಯೆ, ಅಂದರೆ ನಾಟಕ ಮುಂತಾದವುಗಳಲ್ಲಿ ನಡೆಯುವ ಹಾಗೆ

ಉದಾಹರಣೆ : ಈ ನಾಟಕದಲ್ಲಿ ರಾಮನ ಪಾತ್ರ ಅಭಿನಯಿಸಿದವರಿಗೆ ಪ್ರಶಂಸಿಸಬೇಕು.

ಸಮಾನಾರ್ಥಕ : ಅಭಿನಯ


ಇತರ ಭಾಷೆಗಳಿಗೆ ಅನುವಾದ :

दूसरे व्यक्तियों के भाषण, चेष्टा आदि का कुछ काल के लिए अनुकरण करने की क्रिया, जैसा नाटकों आदि में होता है।

इस नाटक में राम का अभिनय बहुत प्रशंसनीय रहा।
अभिनय, अभिनीति, प्रयोग

The performance of a part or role in a drama.

acting, performing, playacting, playing

ಅರ್ಥ : ಅವನ ರಚನೆಯಿಂದ ರಂಗಮಂಟದಲ್ಲಿ ಪಾತ್ರಧಾರಿಗಳ ಹಾವಭಾವ, ಕಥೋಪಥನ ಮೊದಲಾದವುಗಳ ಮುಖಾಂತರವಾಗ ಪ್ರದರ್ಶನವಾಗುವಂತದ್ದು

ಉದಾಹರಣೆ : ಅವನ ಮುಖಾಂತರವಾಗಿ ಬರೆದ ನಾಟಕ ರಂಗಮಂಟಪದಲ್ಲಿ ಪ್ರದರ್ಶವಾಗಿದೆ.

ಸಮಾನಾರ್ಥಕ : ಅವಸ್ಥಾನುಕರಣ, ಆಂಟೊ, ಆಟ, ದೃಶ್ಯಕಾವ್ಯ, ನಾಟಕ, ಪದಾರ್ಥಭಿನಯ, ಬೂಟಾಟಿಕೆ, ಭಾವಾಭಿನಯ, ಮೇಳ, ರೂಪಕ, ಲೀಲೆ, ವಿನೋದ, ವಿಲಾಸ


ಇತರ ಭಾಷೆಗಳಿಗೆ ಅನುವಾದ :

वह रचना जिसे रंगमंच पर अभिनेताओं के हावभाव, कथोपकथन आदि के द्वारा प्रदर्शित किया जाए।

उसके द्वारा लिखित कई नाटक रंगमंच पर प्रदर्शित हो चुके हैं।
नाटक, महारूपक

A dramatic work intended for performance by actors on a stage.

He wrote several plays but only one was produced on Broadway.
drama, dramatic play, play

चौपाल