ಅರ್ಥ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ
ಉದಾಹರಣೆ :
ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.
ಸಮಾನಾರ್ಥಕ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ
ಇತರ ಭಾಷೆಗಳಿಗೆ ಅನುವಾದ :
गतिविधि, कार्यान्वयन आदि में स्वाभाविक सुन्दरता या सरलता दर्शानेवाला।
उसका सहज नृत्य मन को लुभाता है।Displaying effortless beauty and simplicity in movement or execution.
An elegant dancer.ಅರ್ಥ : ಕೋಮಲವಾದ ಶರೀರ ಉಳ್ಳವನು ಅಥವಾ ಅಂಥಹ ಗುಣ
ಉದಾಹರಣೆ :
ಸುಕುಮಾರನಂತಹ ರಾಜಕುಮಾರನು ಯುದ್ಧಕ್ಕೆ ಭಯಗೊಳ್ಳುತ್ತಾನೆ.
ಸಮಾನಾರ್ಥಕ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದಂತ, ನಾಜೂಕಾದಂತಹ, ಸುಕುಮಾರನಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
ಉದಾಹರಣೆ :
ಅವನು ತುಂಬಾ ನಾಜೂಕಾದ ಮನುಷ್ಯ.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತ, ಕೋಮಲವಾದಂತಹ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಾಜೂಕಾದ ಮತ್ತು ಮೃದುವಾದ
ಉದಾಹರಣೆ :
ಎಳೆ ಮಗುವಿನ ಮೃದುವಾದ ಕೆನ್ನೆ ಯಾರಿಗಾದೂ ಮುಟ್ಟಬೇಕೆನಿಸುತ್ತದೆ.
ಸಮಾನಾರ್ಥಕ : ನಾಜೂಕಾದಂತ, ನಾಜೂಕಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ
ಇತರ ಭಾಷೆಗಳಿಗೆ ಅನುವಾದ :