ಅರ್ಥ : ತಡೆಗಟ್ಟುವ ಅಥವಾ ಅಡ್ಡಗಟ್ಟುವ ಕ್ರಿಯೆ
ಉದಾಹರಣೆ :
ಸೈನಿಕರು ಶತ್ರುಗಳನ್ನು ಗಡಿಪ್ರದೇಶದ ಒಳಗೆ ಪ್ರವೇಶಿಸುವುದನ್ನು ತಡೆಗಟ್ಟಿದರು.
ಸಮಾನಾರ್ಥಕ : ಅಟ್ಟಗಟ್ಟು, ಅಟ್ಟಗಟ್ಟುವುದು, ಅಡ್ಡಿಮಾಡು, ಅಡ್ಡಿಮಾಡುವುದು, ತಡೆಗಟ್ಟುವುದು, ತಡೆಯುವುದು, ನಿಲ್ಲಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕದಲಿಸು ಅಥವಾ ದೂರ ಮಾಡುವ ಕ್ರಿಯೆ
ಉದಾಹರಣೆ :
ಈ ಮಾತ್ರೆಯು ವಾಂತಿ ಭೇದಿಯನ್ನು ತಡೆಗಟ್ಟುವುದು.
ಸಮಾನಾರ್ಥಕ : ತಡೆಯುವುದು, ತಪ್ಪಿಸುವುದು, ನಿವಾರಿಸುವುದು
ಇತರ ಭಾಷೆಗಳಿಗೆ ಅನುವಾದ :