ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನುಚ್ಚುನೂರಾಗು ಪದದ ಅರ್ಥ ಮತ್ತು ಉದಾಹರಣೆಗಳು.

ನುಚ್ಚುನೂರಾಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ವಸ್ತುವು ಒಡೆದು ಚೂರು ಚೂರಾಗಿ ಗುರುತೇ ಸಿಗದೇ ಹೋಗುವ ಪ್ರಕ್ರಿಯೆ

ಉದಾಹರಣೆ : ರೈಲು ಬಂದು ಅಪ್ಪಳಿಸದ ತಕ್ಷಣ ಲಾರಿಯೊಂದು ಚೂರು ಚೂರಾಯಿತು.

ಸಮಾನಾರ್ಥಕ : ಚೂರು ಚೂರಾಗು, ಪುಡಿ ಪುಡಿಯಾಗು


ಇತರ ಭಾಷೆಗಳಿಗೆ ಅನುವಾದ :

किसी वस्तु के ऐसे टुकड़े-टुकड़े हो जाना कि वह पहचान न आए।

ट्रेन की टक्कर से एक ट्रक के परखचे उड़ गए।
चकनाचूर होना, चूर-चूर होना, छिन्न-भिन्न होना, टुकड़े-टुकड़े होना, परखचे उड़ना, परखच्चे उड़ना

Break into many pieces.

The wine glass shattered.
shatter

ಅರ್ಥ : ಬಟ್ಟೆ, ಕಾಗದ, ಇಟ್ಟಿಗೆ, ಕಲ್ಲು ಇತ್ಯಾದಿ ವಸ್ತುಗಳನ್ನು ಅತಿ ಚಿಕ್ಕ ಚೂರುಗಳಾಗುವವರೆಗೆ ಹರಿಯುವ ಅಥವಾ ಒಡೆಯುವ ಪ್ರಕ್ರಿಯೆ

ಉದಾಹರಣೆ : ಅವನು ಕಲ್ಲುಗಳನ್ನು ಚೂರು ಚೂರುಗಳಾಗಿ ಒಡೆಯುತ್ತಿದ್ದಾನೆ.

ಸಮಾನಾರ್ಥಕ : ಚಕ್ಕಣ ಚೂರು ಮಾಡು, ಚೂರು ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು


ಇತರ ಭಾಷೆಗಳಿಗೆ ಅನುವಾದ :

कपड़े, काग़ज आदि को काट, चीर, तोड़ या फाड़कर इस प्रकार टुकड़े-टुकड़े करना कि उसके तागे या सूत तक अलग-अलग हो जाएँ।

वह फटी चादर को तार-तार कर रही है ताकि वह उसका रस्सी बट सके।
तार तार कर देना, तार तार करना, तार-तार कर देना, तार-तार करना, धज्जियाँ उड़ाना

Break into many pieces.

The wine glass shattered.
shatter

ಅರ್ಥ : ಯಾವುದಾದರು ವಸ್ತು, ವಿಷಯ ಅಥವಾ ವ್ಯಕ್ತಿಯ ಬಗ್ಗೆ ಇರುವ ಒಳ್ಳೆಯ ಅಭಿಪ್ರಾಯ ಪೂರ್ತಿಯಾಗಿ ಮತ್ತೆ ಪಡೆಯಲಾಗದ ಮಟ್ಟಕ್ಕೆ ಅಥವಾ ಮತ್ತೆ ಗಳಿಸಲಾಗದ ಮಟ್ಟಕ್ಕೆ ಬಿದ್ದುಹೋಗುವ ಪ್ರಕ್ರಿಯೆ

ಉದಾಹರಣೆ : ಈ ಘಟನೆಯಿಂದಾಗಿ ಕ್ರಿಕೆಟ್ ಆಟದ ಮೇಲಿರುವ ಜನರ ಅಭಿಪ್ರಾಯ ನುಚ್ಚುನೂರಾಯಿತು.

ಸಮಾನಾರ್ಥಕ : ಚಕ್ಕಣ ಚೂರು ಮಾಡು, ಚೂರು ಚೂರು ಮಾಡು, ಚೂರು-ಚೂರು ಮಾಡು, ತುಂಡು ತುಂಡು ಮಾಡು, ತುಂಡು-ತುಂಡು ಮಾಡು


ಇತರ ಭಾಷೆಗಳಿಗೆ ಅನುವಾದ :

दोषों या बुराइयों की इतने जोरों से चर्चा करना कि लोग उसे उसका वास्तविक स्वरूप समझकर उसके प्रति उपेक्षा या घृणा का व्यवहार करने लगें।

इस घटना ने क्रिकेट की छवि को तार-तार किया है।
तार तार कर देना, तार तार करना, तार-तार कर देना, तार-तार करना, धज्जियाँ उड़ाना

Express a totally negative opinion of.

The critics panned the performance.
pan, tear apart, trash

ಅರ್ಥ : ಹಡಗು ಮುಳಗಿ ನಷ್ಟವಾಗುವ ಪ್ರಕ್ರಿಯೆ

ಉದಾಹರಣೆ : ಹಿಂದೂ ಮಹಾ ಸಾಗರದಲ್ಲಿ ಒಂದು ಹಡಗು ನುಚ್ಚುನೂರಾಯಿತು.

ಸಮಾನಾರ್ಥಕ : ಒಡೆದು ಹೋಗು, ಚೂರು ಚೂರಾಗು, ಧ್ವಂಸವಾಗು


ಇತರ ಭಾಷೆಗಳಿಗೆ ಅನುವಾದ :

* जहाज का नष्ट होना।

हिंद महासागर में एक पोतभंग हुआ।
पोतभंग होना

Cause to experience shipwreck.

They were shipwrecked in one of the mysteries at sea.
shipwreck

चौपाल